ಮೋದಿ ಸ್ಕ್ಯಾಮ್ ಅಲರ್ಟ್: ರಾಹುಲ್ ಗಾಂಧಿ ಟ್ವೀಟ್, ವಾಗ್ದಾಳಿ
Team Udayavani, Apr 7, 2018, 4:55 PM IST
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಶನಿವಾರ ಟ್ವಿಟರ್ನಲ್ಲಿ “ಮೋದಿ ಸ್ಕ್ಯಾಮ್ ಅಲರ್ಟ್’ ಪೋಸ್ಟ್ ಮೂಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರಕಾರದಿಂದ ಬಹುಕೋಟಿ ರಾಫೇಲ್ ಫೈಟರ್ ಜೆಟ್ ವ್ಯವಹಾರದಲ್ಲಿ ಅಕ್ರಮ ನಡೆದಿರುವುದನ್ನು ಆರೋಪಿಸಿ ಹೊಸದಾಗಿ ವಾಗ್ಧಾಳಿ ಆರಂಭಿಸಿದ್ದಾರೆ.
ರಾಹುಲ್ ತಮ್ಮ ಟ್ವೀಟ್ನಲ್ಲಿ ಬರೆದಿರುವುದು ಈ ರೀತಿ ಇದೆ : 15 ಬಿಲಿಯ ಡಾಲರ್ಗಳ ಫೈಟರ್ ಜೆಟ್ ಡೀಲ್ ಪುನರಪಿ ಟೆಂಡರ್ ಆಗಿದೆ. ವ್ಯೂಹಾತ್ಮಕ ಭಾಗೀದಾರನಾಗುವ ರೇಸ್ನಲ್ಲಿ ಮೋದಿ ಸ್ನೇಹಿತರು ಇದ್ದಾರೆ. ರಾಫೇಲ್ ಡೀಲ್ನಲ್ಲಿ ದೇಶಕ್ಕೆ 40,000 ಕೋಟಿ ರೂ.ನಷ್ಟವಾಗಿದೆ. ಈ ಹಣವನ್ನು ಫ್ರಾನ್ಸ್ಗೆ “ಸಯನೋರಾ” ಮಾಡಲಾಗಿದೆ. ಅಂತೆಯೇ ಪ್ರಧಾನಿ ಮೋದಿ ಈ ಗುತ್ತಿಗೆಯ ಮರು ಟೆಂಡರ್ ನಡೆಸಿ ಸ್ನೇಹಿತರಿಗೆ ಅನುಕೂಲ ಮಾಡಿಕೊಡಲಿದ್ದಾರೆ’.
ರಾಫೇಲ್ ಫೈಟರ್ ಜೆಟ್ ಡೀಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರದಿಂದ ದೇಶದ ಬೊಕ್ಕಸಕ್ಕೆ 40,000 ಕೋಟಿ ರೂ. ನಷ್ಟವಾಗಿದೆ ಎಂದು ರಾಹುಲ್ ಈ ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…