ಅಂಬೇಡ್ಕರ್‌ ಜಾಕೆಟ್‌ ಬಣ್ಣ ಬದಲು!

Team Udayavani, Apr 11, 2018, 10:30 AM IST

Ambedkar-Jacket-10-4.jpg

ಬಡಾನ್‌ (ಉತ್ತರಪ್ರದೇಶ): ಸಂವಿಧಾನ ಶಿಲ್ಪಿ ಭೀಮರಾವ್‌ ಅಂಬೇಡ್ಕರ್‌ ಅವರ ಐದು ಅಡಿ ಪ್ರತಿಮೆಯೊಂದನ್ನು ಉತ್ತರಪ್ರದೇಶದ ಕುವಾರ್ಗಾವ್‌ ಎಂಬ ಹಳ್ಳಿಯಲ್ಲಿ ಪ್ರತಿಷ್ಠಾಪಿಸಿದ್ದು ಹಳೆಯ ಸುದ್ದಿ. ಆದರೆ ಇದೀಗ ಅದೇ ಪ್ರತಿಮೆ ರಾಜಕೀಯ ಕಾರಣಕ್ಕಾಗಿ ಮತ್ತೆ ಸುದ್ದಿಯಾಗುತ್ತಿದೆ!

ಕಾರಣ ಇಷ್ಟೆ, ಅಂಬೇಡ್ಕರ್‌ ಪ್ರತಿಮೆ ಧ್ವಂಸವಾಗುವ ಮುನ್ನ ಅದರಲ್ಲಿನ ಜಾಕೆಟ್‌ ಬಣ್ಣ ನೀಲಿಯಾಗಿತ್ತು. ಆದರೆ, ಹೊಸದಾಗಿ ಪ್ರತಿಷ್ಠಾಪಿಸಿದ ಪ್ರತಿಮೆಯ ಜಾಕೆಟ್‌ಗೆ ಕೇಸರಿ ಬಣ್ಣ ಬಳಿಯಲಾಗಿತ್ತು. ಇದಕ್ಕೆ ಹಲವರಿಂದ ತೀವ್ರ ಆಕ್ಷೇಪ ಕೇಳಿಬಂದಿದ್ದು, ಕೊನೆಗೆ ಸ್ಥಳೀಯಾಡಳಿತ ಮಂಗಳವಾರ ಬೆಳಗ್ಗೆ ಜಾಕೆಟ್‌ಗೆ ಮತ್ತೆ ನೀಲಿ ಬಣ್ಣ ಬಳಿದಿದೆ. ಕೇಸರಿ ಬಣ್ಣ ಹಿಂದುತ್ವವನ್ನು ಪ್ರತಿಪಾದಿಸುತ್ತದೆ ಎನ್ನುವುದು ಅಂಬೇಡ್ಕರ್‌ರ ಕೆಲ ಅಭಿಮಾನಿ ಆಕ್ಷೇಪವಾಗಿತ್ತು. ಆದರೆ, ನಾವು ಮೊದಲು ಆಯ್ಕೆ ಮಾಡಿದ್ದ ಪ್ರತಿಮೆ ಕೇವಲ 3 ಅಡಿ ಇತ್ತು. ಅದಕ್ಕೆ 5 ಅಡಿಯ ಕೇಸರಿ ಜಾಕೆಟ್‌ ಇದ್ದ ಪ್ರತಿಮೆ ಖರೀದಿಸಲಾಯಿತು. ನೀಲಿ ಬಣ್ಣ ಬಳಿಯುವ ಉದ್ದೇಶದಿಂದ ನೀಲಿ ಪೇಂಟ್‌ ಕೂಡ ತರಲಾಗಿತ್ತು. ಆದರೆ, ಬಣ್ಣ ಬಳಿಯುವ ಮೊದಲೇ ಪ್ರತಿಮೆ ಪ್ರತಿಷ್ಠಾಪಿಸಿದ್ದರಿಂದ ಇಷ್ಟೆಲ್ಲ ರಾದ್ಧಾಂತ ಆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.