ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ “ಕೆಜಿಎಫ್’ ಮೇಕಿಂಗ್ ಸ್ಟೀಲ್ಸ್


Team Udayavani, Apr 11, 2018, 4:14 PM IST

1.jpg

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ “ಕೆಜಿಎಫ್’ ಚಿತ್ರದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಿನಿಪ್ರಿಯರಿಗೆ ಸಕ್ಕತ್ ಖುಷಿ ತಂದಿದೆ.

ಚಿತ್ರಕ್ಕಾಗಿ ಕೋಲಾರದ ಕೆಜಿಎಫ್’ನಲ್ಲಿ ಹಾಕಿರುವ ಸೆಟ್’ಗಳು, ಯಶ್ ಅವರ ಗೆಟಪ್, ಉಪಯೋಗಿಸಿರುವ ಕಾರು, ಬಳಸಿರುವ ಬೈಕ್ ಹಾಗೂ ದೊಡ್ಡ ದೇವರ ಮೂರ್ತಿ ಜೊತೆಗೆ ಗುಹೆಯಂತಿರುವ ಸೆಟ್ ಚಿತ್ರದ ಬಗ್ಗೆ ತುಂಬಾ ನಿರೀಕ್ಷೆಯನ್ನು ಹುಟ್ಟು ಹಾಕುವಂತೆ ಮಾಡಿದೆ.

ಸದ್ಯಕ್ಕೆ ಯಶ್ ಚಿತ್ರಕ್ಕಾಗಿ ಗಡ್ಡ ಬಿಟ್ಟು ಕೊಟ್ಟಿರುವ ಖಡಕ್ ಲುಕ್ ಅವರ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ್ದು, ಚಿತ್ರ ನೋಡಲು ತುದಿಗಾಲ ಮೇಲೆ ನಿಂತಿದ್ದಾರೆ. ಹೊಂಬಾಳೆ ಬ್ಯಾನರ್‌ನಲ್ಲಿ ವಿಜಯ್‌ ಕಿರಗಂದೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಯಶ್‌ ಅವರಿಗೆ ನಾಯಕಿಯಾಗಿ ಶ್ರೀನಿಧಿ ಇದ್ದಾರೆ.

ಇನ್ನು ಈ ಚಿತ್ರವು ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿದ್ದು, ಪ್ರಶಾಂತ್‌ ನೀಲ್‌ ಆ್ಯಕ್ಷನ್ ಕಟ್ ಹೇಳಿದ್ದಾರೆ, ಅಲ್ಲದೇ ರವಿ ಬಸ್ರೂರ್‌ ಸಂಗೀತ, ಸ್ಥಿರಚಿತ್ರ ಛಾಯಾಗ್ರಾಹಕ ಭುವನ್‌ ಗೌಡ ಕ್ಯಾಮೆರಾ ಕೈಚಳಕ ಸೇರಿದಂತೆ ರವಿ ಸಂತೇಹಕ್ಲು ಮತ್ತು ಸುರೇಶ್‌ ದೊಡ್ಡಮನಿ ಕಲಾ ನಿರ್ದೇಶನವಿದೆ. ರವಿವರ್ಮ ಸಾಹಸ ಸಂಯೋಜನೆ, ರಾಮರಾವ್‌ ಮತ್ತು ಕಾರ್ತಿಕ್‌ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.