ರಾಜಾಹುಲಿ ಮೆಚ್ಚಿಕೊಂಡ ಪಡ್ಡೆಹುಲಿ
Team Udayavani, Apr 11, 2018, 6:40 PM IST
ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಅಭಿನಯದ ಮೊದಲ ಚಿತ್ರ “ಪಡ್ಡೆಹುಲಿ’ ಚಿತ್ರದ ಪ್ರೋಮೋ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದ್ದು ಗೊತ್ತಿರಬಹುದು. ಕನ್ನಡ ಚಲನಚಿತ್ರ ಕಲಾವಿದರ ಸಂಘದ ಹೊಸ ಕಟ್ಟಡದಲ್ಲಿ ನಡೆದ ಸಮಾರಂಭದಲ್ಲಿ ರಕ್ಷಿತ್ ಶೆಟ್ಟಿ, ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಮುಂತಾದವರ ಸಮ್ಮುಖದಲ್ಲಿ ಬಿಡುಗಡೆಯಾಯಿತು.
“ಪಡ್ಡೆಹುಲಿ’ ಚಿತ್ರದ ಪ್ರೋಮೋ ಸಾಂಗ್ ನೋಡಿರುವ “ರಾಜಾಹುಲಿ’ ಯಶ್ ಮೆಚ್ಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ಶ್ರೇಯಸ್ ಮತ್ತು ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. “ಪಡ್ಡೆಹುಲಿ’ ಪ್ರೋಮೋ ಸಾಂಗ್ ಬಗ್ಗೆ ಯಶ್ ಏನಂತಾರೆ ಗೊತ್ತಾ? ಈ ವೀಡಿಯೋ ನೋಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ