ಮಕ್ಕಳ ಅತ್ಯಾಚಾರಿಗಳಿಗೆ ಮರಣ ದಂಡನೆ: ಮೇನಕಾ ಗಾಂಧಿ ಆಗ್ರಹ


Team Udayavani, Apr 13, 2018, 3:29 PM IST

Menaka-Gandhi-700.jpg

ಹೊಸದಿಲ್ಲಿ : ಜಮ್ಮು ಕಾಶ್ಮೀರದ ಕಠುವಾದಲ್ಲಿ  ಎಂಟರ ಹರೆಯದ ಬಾಲಕಿಯ ಮೇಲೆ ನಡೆದಿರುವ ಗ್ಯಾಂಗ್‌ ರೇಪ್‌ ಹಾಗೂ ಕೊಲೆಯಿಂದ ತೀವ್ರವಾಗಿ ಮನನೊಂದಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ, 12 ವರ್ಷಕ್ಕಿಂತ ಕೆಳಗಿನ ಪ್ರಾಯದ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಮರಣ ದಂಡನೆಯ ಶಿಕ್ಷೆ ವಿಧಿಸುವುದಕ್ಕಾಗಿ ಪೋಕ್‌ಸೋ ಕಾಯಿದೆಗೆ (ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆಯ ಕಾಯಿದೆಗೆ) ತಿದ್ದುಪಡಿ ತರಲು ತನ್ನ ಸಚಿವಾಲಯ ಮನವಿ ಮಾಡುವುದಾಗಿ ಹೇಳಿದ್ದಾರೆ.

ಕಠುವಾ ರೇಪ್‌ ಕೇಸಿನಿಂದ ತಾನು ತೀವ್ರವಾಗಿ ನೊಂದಿದ್ದೇನೆ ಎದು ವಿಡಿಯೋ ಸಂದೇಶದಲ್ಲಿ ಹೇಳಿರುವ ಮೇನಕಾ ತನ್ನ ಸಚಿವಾಲಯವು ಪೋಕ್‌ಸೋ ಕಾಯಿದೆಗೆ ತಿದ್ದುಪಡಿ ತರುವ  ಕ್ಯಾಬಿನೆಟ್‌ ಟಿಪ್ಪಣಿಯನ್ನು ಮುಂದಿನ ಸೋಮವಾರ ಮಂಡಿಸುವುದಾಗಿ ಹೇಳಿದ್ದಾರೆ. 

ಇದಕ್ಕೆ ಮೊದಲು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರನ್ನು ಕಾನೂನಿನಡಿ ಕಠಿನವಾಗಿ ಶಿಕ್ಷಿಸಲು ಹೊಸ ಕಾನೂನೊಂದನ್ನು ತಮ ಸರಕಾರ ಜಾರಿಗೆ ತರಲಿರುವುದಾಗಿ ಹೇಳಿದ್ದರು.  

ಟಾಪ್ ನ್ಯೂಸ್

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.