ಪ್ರತ್ಯೇಕ ಧರ್ಮ ವಿಚಾರ ಪರಿಶೀಲನೆ ಹಂತದಲ್ಲಿದೆ
Team Udayavani, Apr 14, 2018, 7:50 AM IST
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಹಾಗೂ ಬಸವತತ್ವ ಪಾಲಿಸುವ ವೀರಶೈವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆ ಸಂಬಂಧ ರಾಜ್ಯಸರ್ಕಾರ ಹೊರಡಿಸಿರುವ ಅಧಿಸೂಚನೆ ಪರಿಶೀಲನಾ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಶಿಫಾರಸು ಪ್ರಶ್ನಿಸಿ ಶಶಿಧರ್ ಶಾನುಭೋಗ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ನ್ಯಾ.ಬಿ.ಎಂ ಶ್ಯಾಮ್ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ನಡೆಸಿತು.
ವಿಚಾರಣೆ ವೇಳೆ ಕೇಂದ್ರದ ಪರ ವಕೀಲರು, ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಶಿಫಾರಸು ಕೇಂದ್ರಕ್ಕೆ ತಲುಪಿದ್ದು, ಪರಿಶೀಲನೆ ಹಂತದಲ್ಲಿದೆ. ಈ ಬಗ್ಗೆ ಸ್ಪಷ್ಟ ನಿಲುವು ತಿಳಿಸಲು ಕಾಲಾವಕಾಶದ ಅಗತ್ಯವಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ನ್ಯಾಯಪೀಠ ವಿಚಾರಣೆಯನ್ನು ಜೂ.16ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ