ಕಾಮನ್ವೆಲ್ತ್ ಬಂಗಾರದ ಬೇಟೆ:ಚಿನ್ನ ಗೆದ್ದ ಮೇರಿ,ರಜಪೂತ್,ಸೋಲಂಕಿ
Team Udayavani, Apr 14, 2018, 9:38 AM IST
ಗೋಲ್ಡ್ ಕೋಸ್ಟ್: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಪದಕಗಳ ಭೇಟೆ ಮುಂದುವರಿದಿದ್ದು, ಶನಿವಾರ ಮಹಿಳೆಯರ ಬಾಕ್ಸಿಂಗ್ನಲ್ಲಿ ಮೇರಿ ಕೋಮ್ , ಪುರುಷರ ಶೂಟಿಂಗ್ನಲ್ಲಿ ಸಂಜೀವ್ ರಜಪೂತ್ ಮತ್ತು ಪುರುಷರ ಬಾಕ್ಸಿಂಗ್ನಲ್ಲಿ ಗೌರವ್ ಸೋಲಂಕಿ ಚಿನ್ನದ ಪದಕಗಳನ್ನು ಜಯಿಸಿದ್ದಾರೆ.
ಪದಕ ಪಟ್ಟಿಯಲ್ಲಿ ಭಾರತ 20 ಬಂಗಾರ, 12 ಬೆಳ್ಳಿ ಮತ್ತು 14 ಕಂಚಿನ ಪದಕಗಳೊಂದಿಗೆ 3 ನೇ ಸ್ಥಾನದಲ್ಲಿದೆ.
ಮಹಿಳೆಯರ 45 ಕೆಜಿ ವಿಭಾದಲ್ಲಿ ಮೇರಿ ಕೋಮ್ ಚಿನ್ನಗೆದ್ದರೆ, ಪುರುಷರ 52 ಕೆಜಿ ವಿಭಾಗದಲ್ಲಿ ಗೌರವ್ ಸೋಲಂಕಿ ಚಿನ್ನ ಗೆದ್ದರು. ಪುರುಷರ 50 ಮೀಟರ್ ರೈಫಲ್ ಸ್ಪರ್ಧೆಯಲ್ಲಿ ಸಂಜೀವ್ ರಜಪೂತ್ ಚಿನ್ನ ಗೆದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ