ಧೋನಿ ಶೂಟಿಂಗ್ ವೀಡಿಯೊ ವೈರಲ್
Team Udayavani, Apr 15, 2018, 7:55 AM IST
ಚೆನ್ನೈ: ಚೆನ್ನೈಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ವಿರಾಮದ ವೇಳೆ “ಶೂಟಿಂಗ್’ ಅಭ್ಯಾಸ ನಡೆಸಿದ್ದಾರೆ. ಸ್ವತಃ ತಮ್ಮ ಅಭ್ಯಾಸದ ವೀಡಿಯೋ ಒಂದನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇದಕ್ಕೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಲೈಕ್ ಒತ್ತಿದ್ದಾರೆ.
ಸದ್ಯ ಧೋನಿ ಐಪಿಎಲ್ನಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ 2 ವರ್ಷ ಚೆನ್ನೈಅಮಾನತುಗೊಂಡಿದ್ದರಿಂದ ಅವರು ಪುಣೆ ಸೂಪರ್ ಜೈಂಟ್ಸ್ ಪರ ಐಪಿಎಲ್ನಲ್ಲಿ ಆಡಿದ್ದರು. ಇದೀಗ ಮತ್ತೆ ಐಪಿಎಲ್ಗೆ ಚೆನ್ನೈ ಪ್ರವೇಶ ಪಡೆದಿದ್ದು, ಧೋನಿಯೇ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್