ರೇಪ್‌ ಆರೋಪಿ ಬಿಜೆಪಿ ಶಾಸಕ ಸೆಂಗರ್‌ ಮೇಲೆ ಸುಳ್ಳು ಪರೀಕ್ಷೆ ಸಾಧ್ಯತೆ

Team Udayavani, Apr 16, 2018, 11:05 AM IST

Sengar-2-700.jpg

ಲಕ್ನೋ : ಉನ್ನಾವೋ ಗ್ಯಾಂಗ್‌ ರೇಪ್‌ ಮತ್ತು ಕಸ್ಟಡಿ ಸಾವಿನ ಪ್ರಕರಣದ ಮುಖ್ಯ ಆರೋಪಿಯಾಗಿ ಬಂಧನಕ್ಕೆ ಗುರಿಯಾಗಿರುವ ಉತ್ತರ ಪದೇಶದ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ಮತ್ತು ಆತನ ಸಹವರ್ತಿ ಶಶಿ ಸಿಂಗ್‌ ಅವರನ್ನು ಸಿಬಿಐ ಇಂದು ಹೆಚ್ಚಿನ ತನಿಖೆಗಾಗಿ ಉನ್ನಾವೋಗೆ ಒಯ್ಯುವ ಸಾಧ್ಯತೆ ಇದ್ದು ಸುಳ್ಳು ಪತ್ತೆ ಪರೀಕ್ಷೆಗೂ ಒಳಪಡಿಸುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. 

ಇಬ್ಬರೂ ಆರೋಪಿಗಳನ್ನು ಸಿಬಿಐ, ಅಪರಾಧ ನಡೆದ ಉನ್ನಾವೋ ತಾಣಕ್ಕೆ ಒಯ್ದು ಅಲ್ಲಿ ಪ್ರಕರಣದ ಸಂತ್ರಸ್ತೆಯೊಂದಿಗೆ ಮುಖಾಮುಖೀ ಮಾಡಿಸುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ. 

ಇದೇ ವೇಳೆ ಸಿಬಿಐ, ಆರೋಪಿ ಬಿಜೆಪಿ ಶಾಸಕ ಸೇಂಗರ್‌ ನನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಕೋರ್ಟ್‌ ಅನುಮತಿಗಾಗಿ ಅರ್ಜಿ ಸಲ್ಲಿಸಲಿದೆ. 

ಸಿಬಿಐ ಪ್ರಶ್ನಿಸಿದ ವೇಳೆ ಸೆಂಗರ್‌ ತನ್ನ ಹೇಳಿಕೆಗಳನ್ನು ನಿರಂತರವಾಗಿ ಬದಲಾಯಿಸುತ್ತಿದ್ದುದಾಗಿ ವರದಿಯಾಗಿದೆ. ವಿವಿಧ ತನಿಖಾ ದಳದ ವಿವಿಧ ಪ್ರಶ್ನೆಗಳಿಗೆ ಸೆಂಗರ್‌ ವಿಭಿನ್ನ ಉತ್ತರಗಳನ್ನು ನೀಡಿರುವುದಾಗಿ ವರದಿಗಳು ತಿಳಿಸಿವೆ. 

ಆರೋಪಿ ಬಿಜೆಪಿ ಶಾಸಕನ ಗೂಂಡಾಗಳು ಉನ್ನಾವೋದಲ್ಲಿನ ಜನರಿಗೆ ಬಾಯಿ ಮುಚ್ಚಿಕೊಂಡಿರುವಂತೆ ಇಲ್ಲವೇ ಗ್ರಾಮ ಬಿಟ್ಟು ಹೋಗುವಂತೆ ಜೀವ ಬೆದರಿಕೆ ಒಡ್ಡುತ್ತಿರುವುದಾಗಿಯೂ ವರದಿಯಾಗಿದೆ. 

ಕಳೆದ ವಾರ ಆರೋಪಿ ಬಿಜೆಪಿ ಶಾಸಕ ಸೆಂಗರ್‌ನನ್ನು ಸಿಬಿಐ ಬಂಧಿಸ 17 ತಾಸುಗಳ ಕಾಲ ಪ್ರಶ್ನಿಸಿ 7 ದಿನಗಳ ಪೊಲೀಸ್‌ ಕಸ್ಟಡಿಗೆ ಪಡೆದಿತ್ತು. 

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.