ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸೋದಾಗಿ ಹೇಳಿರಲಿಲ್ಲ

Team Udayavani, Apr 17, 2018, 7:40 AM IST

Chief-Minister-Siddaramaiah.jpg

ಮೈಸೂರು: “ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ನಾನು ಎಲ್ಲಿಯೂ ಹೇಳಿರಲಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, “ಅಲ್ಲಿನ ಜನ ನನ್ನನ್ನು ಭೇಟಿ ಮಾಡಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದರು ಅಷ್ಟೇ. ಇಷ್ಟು ಬಾರಿ ಚುನಾವಣೆ ಎದುರಿಸಿದ್ದೇನೆ,ಯಾವಾಗಲು ಎರಡು ಕ್ಷೇತ್ರಗಳಲ್ಲಿ ನಿಂತಿಲ್ಲ. ಅದೇ ರೀತಿ ಈ ಚುನಾವಣೆಯಲ್ಲೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುತ್ತಿದ್ದು, ಇದೇ 20ರಂದು ನಾಮಪತ್ರ ಸಲ್ಲಿಸಿದ ನಂತರ ರಾಜ್ಯ ಪ್ರವಾಸ ಮಾಡುತ್ತೇನೆ’ ಎಂದು ಹೇಳಿದರು.

ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಈ ಬಾರಿ ಸ್ಪರ್ಧೆ ಮಾಡುವುದಿಲ್ಲ. ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದಿದ್ದರು, ಅವರ ಮನವೊಲಿಸಿ ಅವರಿಗೆ ತಿ.ನರಸೀಪುರ ಕ್ಷೇತ್ರದ ಟಿಕೆಟ್‌ ಕೊಡಿಸಿದ್ದೇನೆ. ಇನ್ನು ಅವರ ಪುತ್ರ ಸುನೀಲ್‌ ಬೋಸ್‌ ಟಿಕೆಟ್‌ಗಾಗಿ ಅರ್ಜಿ ಹಾಕಿದ್ದರು. ಅವರ ಜತೆಗೆ ಮಾತುಕತೆ ನಡೆಸಿ ಮುಂದೆ ಅವಕಾಶ ಮಾಡಿಕೊಡುವುದಾಗಿ ಹೇಳಿರುವುದಾಗಿ ತಿಳಿಸಿದರು. ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಕೆಲವರಿಗೆ ಅಸಮಾಧಾನ ಉಂಟಾಗಿರುವುದು ನಿಜ. ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.