ರಾಜ್ಯದ ಹಲವೆಡೆ ಸಾಧಾರಣ ಮಳೆ

Team Udayavani, Apr 17, 2018, 6:45 AM IST

Normal-rain.jpg

ಬೆಂಗಳೂರು: ರಾಜ್ಯದಲ್ಲಿ ಸತತ ಎರಡನೇ ದಿನ ಗುಡುಗು ಸಹಿತ ಮಳೆ ಅಬ್ಬರಿಸಿದ್ದು, ಒಳನಾಡಿನಲ್ಲಿ ಇನ್ನೂ ಎರಡು- ಮೂರು ದಿನ ಇದು ಮುಂದುವರಿಯುವ ಸಾಧ್ಯತೆಯಿದೆ.

ಮಧ್ಯ ಮಹಾರಾಷ್ಟ್ರ-ತಮಿಳುನಾಡು ನಡುವೆ ಕಡಿಮೆ ಒತ್ತಡದ ತಗ್ಗು ಪ್ರದೇಶ (ಟ್ರಫ್) ಉಂಟಾಗಿದ್ದು, ಇದು ರಾಜ್ಯದ ಒಳನಾಡು ಪ್ರದೇಶದ ಮೂಲಕ ಹಾದುಹೋಗಿದೆ.

ಇದರಿಂದ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. ಎರಡು-ಮೂರು ದಿನಗಳು ಇದೇ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ.

ಈ ಮಧ್ಯೆ ಸೋಮವಾರ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಧಾರವಾಡ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಸುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.

ಮಳೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗಿದ್ದು, ಜನ ನಿಟ್ಟುಸಿರುಬಿಡುವಂತಾಗಿದೆ. ಗದಗ, ಕಲಬುರಗಿ,ವಿಜಯಪುರ, ರಾಯಚೂರು, ಬಳ್ಳಾರಿಯಲ್ಲಿ ಸಾಮಾನ್ಯಕ್ಕಿಂತ ತಾಪಮಾನ 2 ಡಿ.ಸೆ.ನಷ್ಟು ಇಳಿಮುಖವಾಗಿದೆ.

ಸಿಡಿಲು ಬಡಿದು ಮೂವರ ಸಾವು
ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಹುಣಸಿಹಳ್ಳಿಯಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ರೇವಣಸಿದ್ದಪ್ಪ (18) ಎಂಬುವರು ಮೃತಪಟ್ಟಿದ್ದಾರೆ.

ಕುರಿ ಹಾಗೂ ಮೇಕೆಗಳನ್ನು ಮೇಯಿಸಲು ಹೋಗಿದ್ದಾಗ ಸಿಡಿಲು ಬಡಿಯಿತು. ಕೊಟ್ಟೂರು ತಾಲೂಕಿನ ಹನುಮನಹಳ್ಳಿಯಲ್ಲಿ ಸಿಡಿಲು ಬಡಿದು ಬಣಕಾರ ಲೋಕಪ್ಪ (45) ಮತ್ತು ಕಿರಣ (20) ಎಂಬುವರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.