ಶಿಕಾರಿಪುರದಲ್ಲೊಬ್ಬ ಹೆಣ್ಣು ಬಾಕ ಇದ್ದಾನೆ..! ಬೇಳೂರು ಬಂಡಾಯದ ಬೆಂಕಿ
Team Udayavani, Apr 19, 2018, 10:42 AM IST
ಬೆಂಗಳೂರು: ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಬಂಡಾಯವೆದ್ದಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರ ವಿರುದ್ದ ತೀವ್ರ ಕೆಂಡಕಾರಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೋಪಾಲಕೃಷ್ಣ ‘ಶಿಕಾರಿಪುರದಲ್ಲೊಬ್ಬ ಕಾಮುಕ, ಕಾಮುಕ ಅಲ್ಲ ಹೆಣ್ಣು ಬಾಕ ಇದ್ದಾನೆ. ಬಹುಷಃ ಅವನ ಸೀಡಿ ಹಾಲಪ್ಪನಿಗೆ ಸಿಕ್ಕಿರಬೇಕು. ಅದನ್ನು ಮುಂದಿಟ್ಟುಕೊಂಡು ಟಿಕೆಟ್ ಪಡೆದಿದ್ದಾನೆ’ ಎಂದರು.
‘ಹಾಲಪ್ಪ ಪಕ್ಷ ಬಿಟ್ಟು 3 ದಿನ ಅಡಗಿ ಕುಳಿತಿದ್ದ. ಆಗ ಇದೇ ಶೋಭಾ ಮೇಡಂ, ಭಾರತಿ ಶೆಟ್ಟಿ ಮತ್ತು ರಾಘವೇಂದ್ರ ಹೋಗಿ ವಾಪಸ್ ಕರೆ ತಂದಿದ್ದರು’ ಎಂದರು.
‘ನಾನು ಯಡಿಯೂರಪ್ಪ ಜೊತೆ ಕೆಜೆಪಿಗೆ ಹೋಗಲಿಲ್ಲ, ಹೀಗಾಗಿ ಟಿಕೆಟ್ ತಪ್ಪಿಸಿದ್ದಾರೆ. ನನಗೆ ಟಿಕೆಟ್ ತಪ್ಪಲು ಯಡಿಯೂರಪ್ಪ ಮನೆ ಮಗ ಮತ್ತು ಶೋಭಾ ಕರಂದ್ಲಾಜೆ ಅವರು ಕಾರಣ’ ಎಂದರು.
‘ನನಗೆ ಜೆಡಿಎಸ್ ಕದಿದೆ. ಮಾತುಕತೆಯೂ ನಡೆದಿದೆ. ಆದರೆ ನಾನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ. ನನಗೆ ಹಾಲಪ್ಪ ಸೋಲಬೇಕು’ ಎಂದರು.
‘ಶೋಭಾ ಕರಂದ್ಲಾಜೆ ನಿವಾಸದ ಮೇಲೆ ಐಟಿ ದಾಳಿ ನಡೆಯಬೇಕು. ಕೋಟಿ ಕೋಟಿ ರೂಪಾಯಿ ಹಣ ಸಿಗುತ್ತದೆ’ ಎಂದು ಇದೇ ವೇಳೆ ಬಾಂಬ್ ಸಿಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ