ಆಧಾರ್-ಓಟರ್ ಕಾರ್ಡ್ ಲಿಂಕ್: ಸುಪ್ರೀಂನಿಂದ ಅರ್ಜಿ ವಿಚಾರಣೆ
Team Udayavani, Apr 20, 2018, 7:31 PM IST
ಹೊಸದಿಲ್ಲಿ : ಆಧಾರ್ ಕಾರ್ಡಿನ ಸಾಂವಿಧಾನಿಕ ಸಿಂಧುತ್ವವನ್ನು ತೀರ್ಮಾನಿಸಿದ ಬಳಿಕ ತಾನು ಆಧಾರ್ ಕಾರ್ಡನ್ನು ಮತದಾರರ ಗುರುತು ಕಾರ್ಡ್ ಮತ್ತು ಸ್ಥಿರಾಸ್ತಿ ದಾಖಲೆಪತ್ರಗಳೊಂದಿಗೆ ಜೋಡಿಸುವ ಬಗ್ಗೆ ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ಹೇಳಿದೆ.
1950ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆ.17 ಮತ್ತು 18ರ ಪ್ರಕಾರ ಗರಿಷ್ಠ ಸಂಖ್ಯೆಯ ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು, ಫೇಕ್, ಬೋಗಸ್ ಮತ್ತು ಡುಪ್ಲಿಕೇಟ್ ಓಟಿಂಗ್ ತಡೆಯಲು ಆಧಾರ್ ಕಾರ್ಡನ್ನು ಮತದಾರರ ಗುರುತು ಕಾರ್ಡ್ ನೊಂದಿಗೆ ಜೋಡಿಸುವ ಅಗತ್ಯವಿದ್ದು ಈ ಬಗ್ಗೆ ಭಾರತದ ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶ ನೀಡುವಂತೆ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೇಲಿನ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ವಿಷಯವನ್ನು ತಿಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್