ಸಮಾಜವಾದಿ ಪಕ್ಷದ ಪಟ್ಟಿ ಪ್ರಕಟ
Team Udayavani, Apr 21, 2018, 6:25 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಕಣಕ್ಕಿಳಿಯಲು ಮುಂದಾಗಿದ್ದು 27 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಾಜೀವ್ ರಾಯ್, ಗಾಂಧಿನಗರ, ಹುಣಸೂರು, ಮೇಲುಕೋಟೆ, ವರುಣಾ,ಜಗಳೂರು, ಹಿರಿಯೂರು, ಪಾವಗಡ, ಗುಬ್ಬಿ ಸೇರಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ