ಎಂ.ಬಿ.ಪಾಟೀಲ್ ಭೇಟಿಯಾದ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ವಿಟ್ಠಲ್!
Team Udayavani, Apr 21, 2018, 9:50 AM IST
ವಿಜಯಪುರ: ನಾಗಠಾಣಾ ಮೀಸಲು ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬಂಡಾಯ ವೆದ್ದಿರುವ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ವಿಟ್ಠಲ ಕಟಕದೊಂಡ ಅವರು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಬಹುತೇಕ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ.
ನಾಗಠಾಣಾ ಕ್ಷೇತ್ರಕ್ಕೆ ಬಿಜೆಪಿ ಮಾಜಿ ಸಚಿವ ಗೋವಿಂದ ಕಾರಜೋಳ ಪುತ್ರ ಡಾ. ಗೋಪಾಲ್ ಕಾರಜೋಳ ಅವರಿಗೆ 3 ನೇ ಪಟ್ಟಿಯಲ್ಲಿ ಟಿಕೆಟ್ ನೀಡಿದೆ.
ವಿಟ್ಠಲ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕಟಕದೊಂಡ ಅವರು ಯಡಿಯೂರಪ್ಪ ಆಪ್ತರಾಗಿದ್ದು, ಕೆಜೆಪಿಯಲ್ಲಿ ಗುರುತಿಸಿಕೊಂಡಿದ್ದರಾದರೂ ಟಿಕೆಟ್ ಕೈತಪ್ಪಿದೆ.
ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಭಾರೀ ಭಿನ್ನಮತ ಭುಗಿಲೆದ್ದಿದ್ದು ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್