24ರಿಂದ ರಾಜ್ಯ ಪ್ರವಾಸ: ಸಿಎಂ ಸಿದ್ದು

Team Udayavani, Apr 22, 2018, 12:50 PM IST

m1-24rinda.jpg

ಮೈಸೂರು: ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರಕ್ಕೆ 24ರಿಂದ ತಾವು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮೂರು ಸುತ್ತಿನ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ 150 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದು, ಇನ್ನುಳಿದ ಕ್ಷೇತ್ರಗಳಿಗೆ ಈ ಸುತ್ತಿನಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಹೇಳಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ 26, 27ರಂದು ಕರ್ನಾಟಕ ಪ್ರವಾಸ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮೇ 3, 4 ಮತ್ತು 5ರಂದು ಎರಡನೇ ಸುತ್ತಿನ ಹಾಗೂ ಮೇ 8, 9ರಂದು ಅಂತಿಮ ಸುತ್ತಿನ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.

ಹೈಕಮಾಂಡ್‌ಗೆ ಬಿಟ್ಟದ್ದು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಭಯದಿಂದ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರಕ್ಕೆ ಹೋಗುತ್ತಿದ್ದಾರೆ ಎಂಬ ಯಡಿಯೂರಪ್ಪಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮೊದಲು ಯಡಿಯೂರಪ್ಪಶಿಕಾರಿಪುರದಿಂದ ಗೆದ್ದು ತೋರಿಸಲಿ, ನಾನು ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧನಾಗಿದ್ದೇನೆ.

ಆದರೆ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪುರ, ಬಾದಾಮಿಗೆ ನನ್ನನ್ನು ಕರೆದುಕೊಂಡು ಹೋಗಲು ನಿನ್ನೆಯಿಂದ ಇಲ್ಲೇ ಬಂದು ಉಳಿದಿದ್ದಾರೆ ನೋಡಿ ಎಂದು ಹೇಳಿದರು.

ಅಂಬಿಗೆ ಟಿಕೆಟ್‌: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಅಂಬರೀಶ್‌ಗೆ ಟಿಕೆಟ್‌ ನೀಡಲಾಗಿದೆ. “ಬಿ’ ಫಾರಂ ನೀಡುವುದು ಪಕ್ಷದ ಅಧ್ಯಕ್ಷರಾದ್ದರಿಂದ ಅವರು “ಬಿ’ ಫಾರಂ ಪಡೆದಿದ್ದಾರೋ ಇಲ್ಲವೋ ಎಂಬುದು ನನಗೆ ತಿಳಿದಿಲ್ಲ. ಆದರೆ, ಪಕ್ಷ ಟಿಕೆಟ್‌ ಕೊಟ್ಟ ಮೇಲೆ ಅಂಬರೀಶ್‌ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕಷ್ಟೆ. ಈ ಬಗ್ಗೆ ಅಂಬರೀಶ್‌ ಜೊತೆಗೆ ನಾನೇನು ಮಾತನಾಡಲು ಹೋಗಲ್ಲ ಎಂದರು.

ಶಾ ಜೈನರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಿಂದೂವಲ್ಲ, ಜೈನರು. ಅವರು ಹಿಂದೂ ಆಗಿದ್ದರೆ ದಾಖಲೆಗಳನ್ನು ತೋರಿಸಲಿ ಎಂದು ಮತ್ತೆ ಸವಾಲು ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಚಾಮುಂಡೇಶ್ವರಿ, ಬಾದಾಮಿ ಎರಡೂ ಕ್ಷೇತ್ರಗಳಲ್ಲೂ ಅವರು ಗೆಲ್ಲುತ್ತಾರೆ.
-ಆರ್‌.ಬಿ.ತಿಮ್ಮಾಪುರ, ಸಚಿವ

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.