ಶಾಶ್ವತ ತಡೆಬೇಲಿ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

Team Udayavani, Apr 27, 2018, 7:35 AM IST

2604klre4.jpg

ಕೋಟೇಶ್ವರ: ಇಲ್ಲಿನ ಶ್ರೀ  ಕೋಟಿಲಿಂಗೇಶ್ವರ ದೇವಸ್ಥಾನದ ನಾಲ್ಕುವರೆ ಎಕರೆ ವಿಸ್ತೀರ್ಣದ ಕೋಟಿತೀರ್ಥ ಕೆರೆಯ ಸುತ್ತಲೂ ತಡೆಬೇಲಿ ನಿರ್ಮಿಸಿ, ಇಲ್ಲಿ ಸಂಭವಿಸುವ ದುರಂತಕ್ಕೊಂದು ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಪ್ರತಿ ವರ್ಷ ಅಮಾಯಕ ಯುವಕರು, ಶಾಲಾ ಬಾಲಕರು ಈ ಪುಷ್ಕರಣಿಯಲ್ಲಿ ಈಜಲು  ತೆರಳಿ ಸಾವನ್ನಪ್ಪುತ್ತಿರುವುದು ಕ್ಷೇತ್ರಕ್ಕೆ ಕಪ್ಪುಚುಕ್ಕೆಯಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಲು ಸುತ್ತಲೂ ತಡೆಬೇಲಿ ನಿರ್ಮಿಸಿ ಸಂಜೆಯ ನಂತರ ಪ್ರವೇಶ ದ್ವಾರಕ್ಕೆ ಬೀಗ ಹಾಕುವಂತೆ  ಆಗ್ರಹಿಸಿದರು.

ಕಳೆದ ವಾರ ಇಲ್ಲಿನ ಸರಕಾರಿ ಕಾಲೇಜು ವಿದ್ಯಾರ್ಥಿಗಳೀರ್ವರು ಈಜಲು ಹೋಗಿ ಸಾವನ್ನಪ್ಪಿದ್ದರು.ಈ ಕುರಿತು ಕುಂದಾಪುರ ಉಪವಿಭಾಗಾಧಿಕಾರಿ ಭೂಬಾಲನ್‌ ಅವರು ಈ ಬಗ್ಗೆ  ಪ್ರತಿಕ್ರಿಯಿಸಿ  ಸಂಬಂಧಪಟ್ಟ ಇಲಾಖೆಯ ಮೂಲಕ ಸರಕಾರದ ಗಮನ ಸೆಳೆದು ಪರಿಹಾರ ಒದಗಿಸುವಲ್ಲಿ ಶ್ರಮಿಸುವುದಾಗಿ ಹೇಳಿದ್ದಾರೆ. 

ದೇಗುಲದ ವ್ಯವಸ್ಥಾಪನ  ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ಅವರು  ಧಾರ್ಮಿಕ ದತ್ತಿ ಇಲಾಖೆಯ ಗಮನ ಸೆಳೆಯಲಾಗಿದೆ ಎಂದರು.

ಟಾಪ್ ನ್ಯೂಸ್

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

Pangala ಶರತ್‌ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಯೋಗೀಶ್‌ ಪೊಲೀಸ್‌ ಕಸ್ಟಡಿಗೆ

Pangala ಶರತ್‌ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಯೋಗೀಶ್‌ ಪೊಲೀಸ್‌ ಕಸ್ಟಡಿಗೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.