ನೀರಿಲ್ಲದೆ ಬತ್ತಿಹೋದ ಕಂದಾವರದ ಹೇರಿಕೆರೆ


Team Udayavani, Apr 28, 2018, 6:20 AM IST

2704bas2a.jpg

ಬಸ್ರೂರು: ಉಳ್ಳೂರು, ಕಾಡಿನಕೊಂಡ, ಮೂಡ್ಲಕಟ್ಟೆ, ಐದು ಮುಡಿ, ಸಾಂತಾವರ, ಸಟ್ವಾಡಿ ಮುಂತಾದ ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ನೀರೊದಗಿಸುವ ಕಂದಾವರದ ಹೇರಿಕೆರೆ ಈಗ ನೀರಿಲ್ಲದೆ ಬತ್ತಿ ಹೋಗಿದೆ. 

ಒತ್ತುವರಿ ಸಮಸ್ಯೆ 
ಬಸ್ರೂರಿನ ಬಿ.ಎಚ್‌.ರಸ್ತೆಯಿಂದ ಮುಂದೆ ಹೋದರೆ ಕಂದಾವರದ ಹೇರಿಕೆರೆ ಸಿಗುತ್ತದೆ.15 ವರ್ಷಗಳ ಹಿಂದೆ ಈ ಕೆರೆ 38ರಿಂದ 40 ಎಕರೆ ವಿಸ್ತೀರ್ಣ ಹೊಂದಿದ್ದು, ಸುತ್ತಮುತ್ತಲಿನ ಅನೇಕ ಭಾಗಗಳಿಗೆ ನೀರುಣಿಸುತ್ತಿತ್ತು. ಈಗ ಅದರ ಗಾತ್ರ 8ರಿಂದ 10 ಎಕರೆಗೆ ಕುಗ್ಗಿದೆ. ಕೆರೆ ಜಾಗಗಳಲ್ಲಿ ಮನೆ/ಕಟ್ಟಡ ತಲೆ ಎತ್ತಿವೆ. ಉಳಿದ 8 ಎಕರೆ ಕೆರೆಯಲ್ಲಿ ಹನಿ ನೀರಿಲ್ಲದೆ ಬತ್ತಿ ಹೋಗಿದೆ. 

2 ವರ್ಷಗಳಿಂದ ಹೂಳೆತ್ತಿಲ್ಲ
ಎರಡು ವರ್ಷಗಳ ಹಿಂದೆ ಒಂದು ಬಾರಿ ಹೂಳೆತ್ತಲಾಗಿತ್ತು. ಅದರ ಅನಂತರ ಕೆರೆಯಲ್ಲಿ ನೀರಿನ ಸೆಲೆ ಹೆಚ್ಚಳಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕೆರೆಗೆ ಒಂದು ಗೇಟ್‌ ಇದ್ದು, ನೀರಿದ್ದ ಸಮಯ ಗೇಟ್‌ ತೆರೆದರೆ ಬೇಕಾದಷ್ಟು ನೀರು ಹರಿದುಹೋಗುತ್ತಿತ್ತು. ಆದರೆ ಇದು ಗತಕಾಲ ಎಂಬಂತಾಗಿದೆ. ಕೆರೆಗಳ ಪುನಶ್ಚೇತನ ಯೋಜನೆಯಡಿ ಈ ಕೆರೆಯನ್ನೂ ಅಭಿವೃದ್ಧಿಪಡಿಸಲು ಸಂಬಂಧಪಟ್ಟವರು ಮುಂದಾಗಬೇಕಿದೆ. 

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.