ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ರಾಹುಲ್‌ ಗಾಂಧಿ ಭೇಟಿ

Team Udayavani, Apr 28, 2018, 7:25 AM IST

Rahul-Dharmasthala-27-4.jpg

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶುಕ್ರವಾರ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆಗಮಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆಯವರ ಜತೆ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಾತುಕತೆ ನಡೆಸಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಮಾಲೆ ಹಾಕಿ ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಿದರು. ಹತ್ತು ನಿಮಿಷಗಳ ಕಾಲ ಮಾತುಕತೆ ನಡೆಸಲಾಯಿತು. ಹೆಗ್ಗಡೆಯವರ ಸಹೋದರಾದ ಡಿ. ಸುರೇಂದ್ರ ಕುಮಾರ್‌, ಡಿ. ಹಷೇìಂದ್ರ ಕುಮಾರ್‌, ಶ್ರೇಯಸ್‌, ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಶಾಸಕರಾದ ಕೆ. ವಸಂತ ಬಂಗೇರ. ಕೆ. ಅಭಯಚಂದ್ರ ಜೈನ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್‌. ರಾಜೇಂದ್ರ ಕುಮಾರ್‌, ರಾಜ್ಯ ಚುನಾವಣ ಉಸ್ತುವಾರಿ ವೇಣುಗೋಪಾಲ್‌, ಜಿಲ್ಲಾ ಕಾಂಗ್ರೇಸ್‌ ಸಮಿತಿ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌, ಬೆಳ್ತಂಗಡಿ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಅಭಿನಂದನ್‌ ಹರೀಶ್‌ ಕುಮಾರ್‌, ಕಾಂಗ್ರೆಸ್‌ ಮುಖಂಡ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಸದಾಶಿವ ಉಳ್ಳಾಲ್‌, ಕಾಂಗ್ರೆಸ್‌ಬೆಳ್ತಂಗಡಿ ನಗರ ಘಟಕ ಅಧ್ಯಕ್ಷ ರಾಜಶೇಖರ ಅಜ್ರಿ, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷ ಚಂದನ್‌ ಕಾಮತ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.