ಒತ್ತಡಕ್ಕೆ ಸಿಲುಕಿಲ್ಲ: ಶ್ರೇಯಸ್‌

Team Udayavani, Apr 29, 2018, 6:20 AM IST

Shreyas-Iyer-leads.jpg

ಹೊಸದಿಲ್ಲಿ: ನೂತನ ನಾಯಕ ಶ್ರೇಯಸ್‌ ಅಯ್ಯರ್‌ ಅವರ ಅಮೋಘ ಆಟದಿಂದಾಗಿ ಡೆಲ್ಲಿ ತಂಡವು ಶುಕ್ರವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು 55 ರನ್ನುಗಳಿಂದ ಭರ್ಜರಿಯಾಗಿ ಸೋಲಿಸಿದೆ. ಶ್ರೇಯಸ್‌ ಕೇವಲ 40 ಎಸೆತಗಳಿಂದ 93 ರನ್‌ ಸಿಡಿಸಿ ಅಜೇಯರಾಗಿ ಉಳಿದರು. ನಾಯಕತ್ವದ ಪಾದಾರ್ಪಣೆಗೈದ ಪಂದ್ಯದಲ್ಲಿ ವೈಯಕ್ತಿಕವಾಗಿ ಗರಿಷ್ಠ ರನ್‌ ಪೇರಿಸಿದ ಆಟಗಾರರೆಂಬ ಗೌರವಕ್ಕೆ ಶ್ರೇಯಸ್‌ ಪಾತ್ರರಾಗಿದ್ದಾರೆ.

ಡೆಲ್ಲಿ ತಂಡ ಗೆಲುವು ದಾಖಲಿಸುವ ಈ ಪ್ರಯತ್ನದ ವೇಳೆ ನಾನೆಂದೂ ಒತ್ತಡಕ್ಕೆ ಒಳಗಾಗಿಲ್ಲ. ಡೆಲ್ಲಿಗೆ ಮೊದಲ ಗೆಲುವು ಸಿಗುವಾಗಿನ ಅನುಭವ ಅದ್ಭುತವಾಗಿದೆ. ಇಂತಹ ಅನುಭವ ಈ ಹಿಂದೆ ಸಿಕ್ಕಿಲ್ಲ ಎಂದು ಶ್ರೇಯಸ್‌ ಹೇಳಿದ್ದಾರೆ

ಕಾಲಿನ್‌ ಮುನ್ರೊ ಮತ್ತು ಪೃಥ್ವಿ ಶಾರ ಅವರ ಅಮೋಘ ಆಟಕ್ಕೂ  ಶ್ರೇಯಸ್‌ ಮೆಚುjಗೆ ಸೂಚಿಸಿದರು. ಪೃಥ್ವಿ ಉತ್ತಮವಾಗಿ ಆಡುವ ಮೂಲಕ ಡೆಲ್ಲಿಗೆ ಭರ್ಜರಿ ಆರಂಭ ಒದಗಿಸಿದರು. ಅವರ ಉತ್ತಮ ಆರಂಭದಿಂದಾಗಿ ನಾವು ಬೃಹತ್‌ ಮೊತ್ತ ಪೇರಿಸಲು ನೆರವಾಯಿತು ಎಂದು ಶ್ರೇಯಸ್‌ ತಿಳಿಸಿದರು.

ಸತತ ಸೋಲಿನಿಂದ ಒತ್ತಡಕ್ಕೆ ಒಳಗಾಗಿದ್ದರಿಂದ ಗಂಭೀರ್‌ ಎರಡು ದಿನಗಳ ಹಿಂದೆ ನಾಯಕತ್ವ ತ್ಯಜಿಸಿದ್ದರು. ಅವರಲ ಬದಲಿಗೆ ಶ್ರೇಯಸ್‌ ಅವರನ್ನು ನೂತನ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ತವರಿನಲ್ಲಿ ಪಂದ್ಯದಲ್ಲಿ ಗಂಭೀರ್‌ ಆಟವಾಡುವ ಬಳಗದಿಂದಲೂ ದೂರ ಉಳಿದಿದ್ದರು. ಅವರ ಬದಲಿಗೆ ಕಾಲಿನ್‌ ಮುನ್ರೊ ಆಯ್ಕೆಯಾಗಿದ್ದು ಪೃಥ್ವಿ ಶಾ ಜತೆ ಇನ್ನಿಂಗ್ಸ್‌ ಆರಂಭಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು.

ಅಗ್ರ ಕ್ರಮಾಂಕದ ಆಟಗಾರರ ಕಳಫೆ ಫಾರ್ಮ್ ಡೆಲ್ಲಿ ತಂಡದ ಇಷ್ಟರವರೆಗಿನ ಪ್ರಮುಖ ಸಮಸ್ಯೆಯಾಗಿತ್ತು. ಆದರೆ ಈ ಪಂದ್ಯದಲ್ಲಿ ಈ ಸಮಸ್ಯೆ ತತ್‌ಕ್ಷಣವೇ ಇತ್ಯರ್ಥವಾಗಿದೆ. ಮುನ್ರೊ ಮತ್ತು ಪೃಥ್ವಿ ಶಾ ಭರ್ಜರಿಯಾಗಿ ಆಡಿ ಮೊದಲ ವಿಕೆಟಿಗೆ 59 ರನ್‌ ಪೇರಿಸಿದ್ದರು. ಶಾ ಅವರನ್ನು ಸೇರಿಕೊಂಡ ಶ್ರೇಯಸ್‌ ದ್ವಿತೀಯ ವಿಕೆಟಿಗೆ 68 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡರು. ಕೊನೆ ಹಂತದಲ್ಲಿ ಸ್ಫೋಟಕ ಆಟವಾಡಿದ ಶ್ರೇಯಸ್‌ ತಂಡದ 200 ಪ್ಲಸ್‌ ಮೊತ್ತಕ್ಕೆ ಕಾರಣರಾದರು.ಯೂ ಗೈಯ್ಸ (ಮುನ್ರೊ ಮತ್ತು ಪೃಥ್ವಿ) ನಮಗೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದೀರಿ. ಆಬಳಿಕ ತಂಡದ ಉತ್ತಮ ನಿರ್ವಹಣೆಯ ಹೊಣೆಯನ್ನು ನಾನು ವಹಿಸಿದೆ. ಸ್ನಿನ್‌ ದಾಳಿಯನ್ನು ಎದುರಿಸಲು ನನಗಿಷ್ಟ ಮತ್ತು ಚೆನ್ನಾಗಿ ಆಡಿದೆ ಎಂದು ಶ್ರೇಯಸ್‌ ಹೇಳಿದರು.

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.