ನಾಳೆ ಪಿಯು ಫಲಿತಾಂಶ
Team Udayavani, Apr 29, 2018, 6:10 AM IST
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶ ಏ.30ರಂದು ಪ್ರಕಟವಾಗಲಿದ್ದು, ಮೇ 1ಕ್ಕೆ ಕಾಲೇಜುಗಳಲ್ಲಿ ಫಲಿತಾಂಶದ ಸಂಪೂರ್ಣ ವಿವರ ದೊರೆಯಲಿದೆ.
ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ 6.80 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಉತ್ತರ ಪತ್ರಿಕೆ ಮೌಲ್ಯಮಾಪನವೂ ಪೂರ್ಣಗೊಂಡಿದೆ. ಪದವಿ ಪೂರ್ವ ಇಲಾಖೆ ಅಧಿಕಾರಿಗಳು ಫಲಿತಾಂಶ ನೀಡಲು ಬೇಕಾದ ಸಿದ್ಧತೆ ಮಾಡಿಕೊಂಡಿದ್ದಾರೆ. ಪಿಯು ಇಲಾಖೆಯ ವೆಬ್ ಸೈಟ್ karresults.nic.in ಮತ್ತು pue.kar.nic.in ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ಏ.30ರ ಮಧ್ಯಾಹ್ನದ ನಂತರ ಫಲಿತಾಂಶ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ ಎಂದು ಪಿಯು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಾ.1ರಿಂದ 7ರ ವರೆಗೆ ನಡೆದ ಪರೀಕ್ಷೆಯಲ್ಲಿ 3,37,860 ವಿದ್ಯಾರ್ಥಿನಿಯರು ಮತ್ತು 3,52,292 ವಿದ್ಯಾರ್ಥಿಗಳು ಸೇರಿ 6,84,247
ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
HD Devegowda: 92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್.ಡಿ. ದೇವೇಗೌಡರ ನಿರ್ಧಾರ
Hasan: ಪೆನ್ಡ್ರೈವ್ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ
Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್ಡಿಕೆ ಸವಾಲು
MUST WATCH
ಹೊಸ ಸೇರ್ಪಡೆ
T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ
Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ
IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ