ಸಂಘದಿಂದ ‘RSS ಸೇರಿ’ ಅಭಿಯಾನ
Team Udayavani, Apr 30, 2018, 9:20 AM IST
ಹೊಸದಿಲ್ಲಿ: ರಾಷ್ಟ್ರೀಯ ಸ್ವಯಂಸೇವ ಸಂಘವು (RSS) ತನ್ನ ವೆಬ್ ಸೈಟ್ ನಲ್ಲಿ ‘RSSಗೆ ಸೇರ್ಪಡೆಗೊಳ್ಳಿ’ ಎಂಬ ಕಾರ್ಯಕ್ರಮವನ್ನು ಆರಂಭಿಸಿದ್ದು, ಅದರ ಫಲವಾಗಿ ಪ್ರತಿ ತಿಂಗಳು 10 ಸಾವಿರದಷ್ಟು ಯುವಕರು RSSಗೆ ಸೇರಿಕೊಂಡಿದ್ದಾರೆ. ಹೀಗೆಂದು ಸಂಘದ ಹಿರಿಯ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ಯುವಜನರಲ್ಲಿ ಸಂಘದ ಅಸ್ತಿತ್ವವನ್ನು ಕಂಡುಕೊಳ್ಳುವುದು ಇದರ ಉದ್ದೇಶ ಎಂದು ಅವರು ಹೇಳಿದ್ದಾರೆ. ನಗರ ಪ್ರದೇಶಗಳಲ್ಲಿ ತಮ್ಮ ಕಾರ್ಯಕರ್ತರನ್ನು ‘ಅಪಾರ್ಟ್ಮೆಂಟ್ ಪ್ರಮುಖ್’ ಎಂದು ನೇಮಕ ಮಾಡಲಾಗುತ್ತಿದೆ. ಅವರು ಆ ನಿರ್ದಿಷ್ಟ ಪ್ರದೇಶಗಳಲ್ಲಿ ಶಾಖೆಗಳನ್ನು ಆಯೋಜಿಸುತ್ತಾರೆ. ಸಾಮಾಜಿಕ ಕೆಲಸದಲ್ಲಿ ಹೆಚ್ಚು ಹೆಚ್ಚು ಮಂದಿಯನ್ನು ತೊಡಗಿಸಿಕೊಳ್ಳುವಂತೆ ಮಾಡಿ, ಹೊಸ ಬದಲಾವಣೆ ತರುವುದೂ ಸಂಘದ ಗುರಿ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್