ಖೇಲ್ರತ್ನ: ನೀರಜ್ ಹೆಸರು ಶಿಫಾರಸು
Team Udayavani, May 1, 2018, 10:37 AM IST
ಹೊಸದಿಲ್ಲಿ: ಕಾಮನ್ವೆಲ್ತ್ ಗೇಮ್ಸ್ ಇತಿಹಾಸದ ಜಾವೆಲಿನ್ ಎಸೆತದಲ್ಲಿ ಮೊದಲ ಸ್ವರ್ಣ ಪದಕ ಗೆದ್ದ ಭಾರತದ ನೀರಜ್ ಚೋಪ್ರಾ ಹೆಸರನ್ನು ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
“ಈ ಬಾರಿ ಖೇಲ್ರತ್ನ ಪ್ರಶಸ್ತಿಗೆ ತೀವ್ರ ಪೈಪೋಟಿ ಇದೆ. ಇದು ನನಗೆ ಒಲಿಯುತ್ತದೆ ಎಂದು ಹೇಳಲಾಗದು. ಆದರೆ ಈ ಪ್ರಶಸ್ತಿಗೆ ಹೆಸರನ್ನು ಶಿಫಾರಸು ಮಾಡುವುದೇ ಬಹು ದೊಡ್ಡ ಗೌರವ’ ಎಂದು ನೀರಜ್ ಚೋಪ್ರಾ ಪ್ರತಿಕ್ರಿಯಿಸಿದ್ದಾರೆ.
ಒಂದು ವೇಳೆ ನೀರಜ್ ಚೋಪ್ರಾ ಖೇಲ್ರತ್ನಕ್ಕೆ ಭಾಜನರಾದರೆ ಆಗ ಭಾರತದ ಆ್ಯತ್ಲೆಟಿಕ್ಸ್ ತಾರೆಗಳಾದ ಜ್ಯೋತಿರ್ಮಯಿ ಸಿಕªರ್, ಕೆ.ಎಂ. ಬೀನಾ ಮೋಳ್, ಅಂಜು ಬಾಬ್ಬಿ ಜಾರ್ಜ್, ಪ್ಯಾರಾಲಿಂಪಿಕ್ ಜಾವೆಲಿನ್ ತ್ರೋವರ್ ದೇವೇಂದ್ರ ಜಜಾರಿಯಾ ಸಾಲಲ್ಲಿ ಕಾಣಿಸಿಕೊಂಡಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ