ಲೈಂಗಿಕ ದೌರ್ಜನ್ಯ ಆರೋಪಿಗೆ 20 ವರ್ಷ ಶಿಕ್ಷೆ
Team Udayavani, May 3, 2018, 11:43 AM IST
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 55ನೇ ಸಿಟಿ ಸಿವಿಲ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ರಾಜಣ್ಣ (55) ಶಿಕ್ಷೆ ಗೊಳಗಾದವ.
ಆರೋಪಿ 2014ರ ನ.19ರಂದು ಶಾಲೆಯಿಂದ ಮನೆಗೆ ಬಂದಿದ್ದ ಅಪ್ರಾಪ್ತೆಯನ್ನು ಆಮಿಷ ವೊಡ್ಡಿ ತನ್ನ ಮನೆಗೆ ಕರೆದೊಯ್ದ ಆರೋಪಿ, ಆಕೆಯ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ವೆಸಗಿದ್ದ. ಈ ಸಂಬಂಧ ಪೋಷಕರು ದೂರು ನೀಡಿದ್ದರು. ಪೊಲೀಸರು ಪೊಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾ ರೋಪ ಪಟ್ಟಿಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ ಸಂತ್ರಸ್ತೆಯ ಪೋಷಕರಿಗೆ 2.50 ಲಕ್ಷರೂ. ಪರಿಹಾರ ನೀಡಬೇಕು ಎಂದು ಆದೇಶ ನೀಡಿದೆ. ಸರ್ಕಾರದ ಪರವಾಗಿ ಅಭಿಯೋಜಕ ಎಸ್. ಎನ್. ಹಿರೇಮನಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ