ಕ್ಷೇತ್ರದ ಅಭಿವೃದ್ಧಿ ಶಾಸಕರ ಸಾಧನೆಯಲ್ಲ, ಕರ್ತವ್ಯ: ಲಾಲಾಜಿ


Team Udayavani, May 4, 2018, 7:40 AM IST

0305shirva1.jpg

ಶಿರ್ವ: ಕಾಪು ವಿಧಾನಸಭಾ ಕ್ಷೇತ್ರದ ಶಾಸಕನಾಗಿದ್ದಾಗ ಕೇಂದ್ರದ ಹಿರಿಯ ಸಚಿವರನ್ನು ಸಂಪರ್ಕಿಸಿ ಅನುದಾನ ಬಿಡುಗಡೆಗೊಳಿಸಿ ಮೂಡುಬೆಳ್ಳೆ ಹಾಗೂ ಶಿರ್ವದ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಅದನ್ನು ಈಗ ಕಾಂಗ್ರೆಸ್‌ ಪಕ್ಷದವರು ತಮ್ಮ ಸರಕಾರದ ಸಾಧನೆಯೆಂಬಂತೆ ಬಿಂಬಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುವುದು ಶಾಸಕರ ಸಾಧನೆಯಲ್ಲ, ಕರ್ತವ್ಯವಾಗಿದೆ. ಮತದಾರರು ಬಿಜೆಪಿಯನ್ನು ಬೆಂಬಲಿಸಿ ಜನಸೇವೆ ಮಾಡುವ ಅವಕಾಶ ನೀಡಿ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಅವರು ಗುರುವಾರ ಶಿರ್ವ ಬಸ್‌ ನಿಲ್ದಾಣದ ಬಳಿ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ ಬಿಜೆಪಿ ಚುನಾವಣಾ ಪ್ರಚಾರ ರಥ ಯಾತ್ರೆಯ ಪ್ರಥಮ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ ಮಾತನಾಡಿ ಕೇಂದ್ರದ ಮೋದಿ ಸರಕಾರದ ಜನಪರ ಯೋಜನೆಗಳನ್ನು ತನ್ನ ಸಾಧನೆಯೆಂಬಂತೆ ಬಿಂಬಿಸುವ ರಾಜ್ಯ ಸರಕಾರ ಹಿಂದೂ ಯುವಕರ ರಕ್ಷಣೆ ಮಾಡಲು ವಿಫಲವಾಗಿದೆ. ಕಾಂಗ್ರೆಸ್‌ ಸರಕಾರದ ದುರಾಡಳಿತದ ಬದಲಾವಣೆಗಾಗಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸಿ ಸಜ್ಜನ ರಾಜಕಾರಣಿ ಲಾಲಾಜಿ ಮೆಂಡನ್‌ ಅವರನ್ನು ಗೆಲ್ಲಿಸಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ವಾರಿಜಾ ಪೂಜಾರ್ತಿ ಮಾತನಾಡಿದರು. ರಥಯಾತ್ರೆಯ ಉಸ್ತುವಾರಿ ನಾಗರಾಜ ಶೆಟ್ಟಿ, ಪ್ರಸಾದ್‌ ಶೆಟ್ಟಿ ಕುತ್ಯಾರು,ದೇವದಾಸ್‌ ನಾಯಕ್‌, ಶಿರ್ವಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್‌ ನಾಯ್ಕ,ಸಂತೋಷ್‌ ಕುಮಾರ್‌ ಮೂಡುಬೆಳ್ಳೆ, ರಾಜೇಶ್‌ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.ರವೀಂದ್ರ ಪಾಟ್ಕರ್‌ ನಿರೂಪಿಸಿ ,ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್‌ ಶೆಟ್ಟಿ ಕೋಡು ವಂದಿಸಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.