‘ಅಂತರಂಗ ಪ್ರವೇಶಕ್ಕೆ ಅಧ್ಯಾತ್ಮ ರಹದಾರಿ’

Team Udayavani, May 4, 2018, 12:59 PM IST

4-May-9.jpg

ಮೂಡಬಿದಿರೆ: ಅರ್ಪಣಾ ಭಾವದ ಸೇವೆ ಹನುಮನಿಗೆ ಇಷ್ಟ. ನಮ್ಮ ಅಂತರಂಗ ಪ್ರವೇಶಕ್ಕೆ ಅಧ್ಯಾತ್ಮ ತತ್ವ ರಹದಾರಿ ಎಂದು ಶ್ರೀಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. 

ಕೋಟೆಬಾಗಿಲು ಶ್ರೀ ವೀರ ಮಾರುತಿ ದೇವಸ್ಥಾನದಲ್ಲಿ ಸಾನ್ನಿಧ್ಯ ಕಲಶಾಭಿಷೇಕ ವರ್ಷಾವಧಿ ಜಾತ್ರಾ ಮಹೋತ್ಸವದ ಸಂದರ್ಭ ಶ್ರೀ ವೀರ ಮಾರುತಿ ಕಲಾ ಮಂದಿರವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ಉದಯ ಕುಮಾರ್‌ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ದೇವೇಂದ್ರ ಹೆಗ್ಡೆ ಕೊಕ್ರಾಡಿ, ಮುಂಬಯಿ ಹೆಗ್ಗಡೆ ಸಮಾಜ ಸೇವಾ ಸಂಘದ ವಿಜಯ್‌ ಬಿ. ಹೆಗ್ಡೆ, ಬೆಂಗಳೂರು ಹೆಗ್ಗಡೆ ಸೇವಾ ಸಂಘದ ಪ್ರತಿನಿಧಿ ಸದಾಶಿವ ಹೆಗ್ಡೆ, ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ಯಾಮ್‌ ಹೆಗ್ಡೆ, ಜಿಲ್ಲಾ ಹೆಗ್ಗಡೆ ಮಹಿಳಾ ಸಂಘ ಮೂಡಬಿದಿರೆ ವಲಯಾಧ್ಯಕ್ಷೆ ನಳಿನ್‌ ಆರ್‌. ಹೆಗ್ಡೆ ಉಪಸ್ಥಿತರಿದ್ದರು.

ಕಲಾವಿದ ದಿಲೀಪ್‌ ಹೆಗ್ಡೆ ಹೆಬ್ಟಾಳಬೆಟ್ಟು ಕಡ್ತಲ ವೀರ ಹನುಮಾನ್‌ ಚಿತ್ರ ಬಿಡಿಸಿದರು. ಶಶಿಧರ ಹೆಗ್ಡೆ ಕಾರ್ಯಕ್ರಮ
ನಿರೂಪಿಸಿದರು. ಸಂಜೆ ಸತ್ಯನಾರಾಯಣ ಪೂಜೆ, ರಂಗಪೂಜೆ, ಮಹೋತ್ಸವ, ಬಲಿ, ಹಿರಿಯಡ್ಕ ಮೇಳದವರಿಂದ ಯಕ್ಷಗಾನ ಜರಗಿದವು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.