ಮಹಿಳೆ, ಮಕ್ಕಳ ಸುರಕ್ಷತೆಗೆ ಕ್ರಮ

Team Udayavani, May 5, 2018, 11:40 AM IST

mahile.jpg

ಬೆಂಗಳೂರು: ಕ್ಷೇತ್ರದಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರ ಸುರಕ್ಷತೆಗಾಗಿ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದೇನೆ ಎಂದು ವಿಜಯನಗರ ಕಾಂಗ್ರೆಸ್‌ ಅಭ್ಯರ್ಥಿ ಎಂ.ಕೃಷ್ಣಪ್ಪ ತಿಳಿಸಿದ್ದಾರೆ.

ಶುಕ್ರವಾರ ವಿಜಯನಗರ ಕ್ಷೇತ್ರದ ದೀಪಾಂಜಲಿ ನಗರ ಸೇರಿದಂತೆ ವಿವಿಧೆಡೆ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದ ಅವರು, ಹಿರಿಯ ನಾಗರಿಕರಿಗೆ ಸರ್ಕಾರಿ ಸವಲತ್ತು ದೊರೆಯುವಂತಾಗಲು ಆಧಾರ್‌ ನೋಂದಣಿ ಕಾರ್ಯಾಗಾರ, ನಿವೃತ್ತ ನೌಕರರಿಗೆ ಪಿಂಚಣಿ ಸಿಗುವಂತಾಗಲು ಪಿಂಚಣಿ ಶಿಬಿರ,

ಹಿರಿಯ ನಾಗರಿಕರ ಆರೋಗ್ಯ ಚಿಕಿತ್ಸೆಗಾಗಿ ವೈದ್ಯಕೀಯ ಶಿಬಿರ, ನೇತ್ರ ತಪಾಸಣಾ ಶಿಬಿರ ಕೈಗೊಂಡು ಉಚಿತ ಕನ್ನಡಕ ಸಹ ವಿತರಿಸಲಾಗಿದೆ. ಕ್ಷೇತ್ರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ಕಂಪ್ಯೂಟರ್‌ ಹಾಗೂ ಗ್ರಂಥಾಲಯ ಪರಿಕರ ಒದಗಿಸಿ ಮಕ್ಕಳಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದರು.

ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರ ಭದ್ರತೆಗಾಗಿ ಎಲ್ಲೆಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ. ಸುಗಮ ಸಂಚಾರಕ್ಕಾಗಿ ರಸ್ತೆ ಅಭಿವೃದ್ಧಿ, ಸಿಗ್ನಲ್‌ ಫ್ರೀ ಜಂಕ್ಷನ್‌ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು. ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದು ಮತ್ತೂಮ್ಮ ಆಶೀರ್ವಾದ ಮಾಡುವಂತೆ ಕೋರಿದರು.

ಟಾಪ್ ನ್ಯೂಸ್

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.