ಕಳ್ಳಸಾಗಣೆ ಉದ್ದೇಶದ 23 ಲಕ್ಷ ವಿದೇಶಿ ಕರೆನ್ಸಿ ವಶ; ಇಬ್ಬರ ಸೆರೆ
Team Udayavani, May 5, 2018, 7:27 PM IST
ಹೊಸದಿಲ್ಲಿ : ದುಬೈಗೆ ಪ್ರಯಾಣಿಸಲಿದ್ದ ಇಬ್ಬರು ವ್ಯಕ್ತಿಗಳನ್ನು ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಅವರ ಬಳಿ ಇದ್ದ ಕಳ್ಳ ಸಾಗಣೆ ಉದ್ದೇಶದ 23.33 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳನ್ನು ವಶಕ್ಕೆ ತೆಗೆದುಕೊಂಡರು.
ಬಂಧಿತರನ್ನು ಎಸ್ ಖಾನ್ ಮತ್ತು ಜಾವೇದ್ ಅಲಿ ಎಂದು ಗುರುತಿಸಲಾಗಿದೆ. ತಮ್ಮ ಕೈಚೀಲದಲ್ಲಿನ ಆಹಾರ ಪೊಟ್ಟಣಗಳ ಅಡಿ ಕಪ್ಪು ಟೇಪಿನ ಪೊಟ್ಟಣಗಳು ಇರುವುದನ್ನು ಗಮನಿಸಿದ ಸಿಐಎಸ್ಎಫ್ ಸಿಬಂದಿಗಳು ಅದನ್ನು ತೆರೆದು ನೋಡಿದಾಗ 23.33 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳು ಕಂಡು ಬಂದವು ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್