ಬಿಜೆಪಿಯಿಂದ ದೇಶದ ಪ್ರಗತಿ: ಹನುಮಂತರಾಜು

Team Udayavani, May 6, 2018, 5:27 PM IST

ram-1.jpg

ಮಾಗಡಿ: ಬಿಜೆಪಿಯಿಂದ ದೇಶದ ಪ್ರಗತಿ ಸಾಧ್ಯ ಎಂಬುದನ್ನು ಜಗತ್ತಿಗೆ ಸಾರಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತತ್ವಾದರ್ಶಗಳ ಅಡಿಯಲ್ಲಿ ಮತಯಾಚಿಸುತ್ತಿದ್ದೇನೆ ಬಿಜೆಪಿ ಅಭ್ಯರ್ಥಿ ಎಂ.ಸಿ.ಹನುಮಂತರಾಜು ತಿಳಿಸಿದರು. ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿಯಿಂದ ದೇಶದ ಪ್ರಗತಿ ಕಾಣ ಬಹುದು. ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ಜನಪರವಾದ ಆಡಳಿತ ಜನಮೆಚ್ಚಿಗೆಗೆ ಪಾತ್ರರಾಗಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಜನತೆ ನಿರ್ಧರಿಸಿದ್ದಾರೆ. ಮಾಗಡಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಶಾಸಕರನ್ನಾಗಿಸುವ ಮೂಲಕ ಅಧಿಕಾರಕ್ಕೆ ತರಲು ಮತದಾರರು ಮತ ಹಾಕಲಿದ್ದಾರೆ.

ಕೇಂದ್ರ ಸರ್ಕಾರ ಸಾಧನೆಗಳನ್ನು ಗಮನದಲ್ಲಿಟ್ಟು ಕೊಂಡು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸ ಹೊಂದಿದ್ದಾರೆ. ತಾನೂ ಕಳೆದ 20 ವರ್ಷಗಳಿಂದ ಬೂತ್‌ ಮಟ್ಟದಿಂದಲೂ ಸೇವಾ ಕಾರ್ಯಕರ್ತನಾಗಿ ನಿಷ್ಠೆಯಿಂದ ಪಕ್ಷಕ್ಕಾಗಿ ದುಡಿದ ಸೇವೆಯನ್ನು ಗುರುತಿಸಿ ಈ ಬಾರಿ ತನಗೆ ಅವಕಾಶ ನೀಡಿದೆ. ಮತದಾರರು ಈ ಬಾರಿ ಬಿಜೆಪಿಯತ್ತ ಮತದಾರರು ಒಲವು ತೋರಿದ್ದಾರೆ ಎಂದರು.

ಅಭಿವೃದ್ಧಿಗೆ ಪೂರಕ: ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ತನ್ನ ಗೆಲುವಿಗೆ ಸ್ಫೂರ್ತಿ ಯಾಗಲಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಸರ್ವ ಸಮುದಾಯಗಳ ಅಭಿವೃದ್ಧಿ ಪೂರಕ ಅಂಶ ಗಳನ್ನು ನೀಡಲಾಗಿದೆ ಎಂದರು.

ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬ್ಯಾಲಕೆರೆ ಮಹೇಶಯ್ಯ ಮಾತನಾಡಿ, ಹೇಮಾವತಿ ನದಿ ನೀರನ್ನು ಮಾಗಡಿಯ ಎಲ್ಲಾ ಕೆರೆಗಳಿಗೆ ತುಂಬಿಸುವ ಕೆಲಸ ತಮ್ಮದು. ಟಿ.ಎ.ರಂಗಯ್ಯ ಅವರ ದೂರದೂಷ್ಟಿಯ ಹಿನ್ನೆಲೆಯಲ್ಲಿ ಮಾಗಡಿಗೆ ಯೋಜನೆ ತಯಾರಿಸಿದ್ದು, ಬಿ.ಎಸ್‌.ಯಡಿಯೂರಪ್ಪ ಮುಖ್ಯ ಮಂತ್ರಿಯಗುವುದು ಸೂರ್ಯ ಚಂದ್ರನಷ್ಟೆ ಸತ್ಯ. ಹೇಮಾವತಿ ನದಿ ನೀರನ್ನು ತುಂಬಿಸಲು ಕಾರ್ಯೋನ್ಮಖರಾಗುತ್ತೇವೆ.

ಎಂ.ಸಿ.ಹನುಮಂತರಾಜು ಕ್ಷೇತ್ರದ ನಾಡಿಮಿಡಿತ ಕಂಡವರಾಗಿದ್ದಾರೆ. ಒಮ್ಮೆ ಹನುಮಂತರಾಜು ಅವರು ಸೋಲನ್ನು ಕಂಡಿರುವುದರಿಂದ ಈ ಬಾರಿ ಮತದಾರರು ಹಣ, ಮದ್ಯ ಇನ್ನಿತರೆ ವಸ್ತುಗಳಿಗೆ ಆಸೆ ಬೀಳದೆ ಬಿಜೆಪಿಗೆ ಮತ ಮತದಾರರು ಮತ ಹಾಕಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಲೋಕೇಶ್‌, ಮಹದೇವಯ್ಯ, ಚಕ್ರಬಾಇ ಜಗದೀಶ್‌, ಲಿಂಗಯ್ಯ, ಕೊಟ್ಟಗಾರಹಳ್ಳಿ ರೇವಣ್ಣ, ಮತ್ತಿಕೆರೆ ರವೀಶ, ದರ್ಶನ್‌, ಅರುಣ್‌ ಅಬ್ಬೇಗೌಡ, ಚುಂಚನಕುಪ್ಪೆ ಜಗದೀಶ್‌ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.