ಹಿರೇಹಡಗಲಿಯಲ್ಲಿ ಪಿಟಿಪಿ ಮತಯಾಚನೆ

Team Udayavani, May 6, 2018, 6:00 PM IST

bell-1.jpg

ಹೂವಿನಹಡಗಲಿ: ರಾಜ್ಯದಲ್ಲಿ ದಲಿತರಿಗೆ, ಬಡವರಿಗೆ. ರೈತರಿಗೆ, ವಿದ್ಯಾರ್ಥಿಗಳಿಗೆ, ಆಲ್ಪ ಸಂಖ್ಯಾತರಿಗೆ ಮಹಿಳೆಯರಿಗೆ ಹೀಗೆ ಎಲ್ಲಾ ವರ್ಗದವರ ಏಳ್ಗೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ ಎಂದು ಮಾಜಿ ಸಚಿವ, ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.

ತಾಲೂಕಿನ ಹಿರೇಹಡಗಲಿಯಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷದಲ್ಲಿ ರಾಜ್ಯದಲ್ಲಿ ಸಾಕಷ್ಟು ಯೋಜನೆಗಳ ಮೂಲಕವಾಗಿ ಜನತೆಗೆ ನೆಮ್ಮದಿಯ ಬದುಕು ನೀಡಿದೆ ಆಷ್ಟೇ ಆಲ್ಲದೆ ಸಾಕಷ್ಟು ಆಭಿವೃದ್ದಿಯನ್ನು ಸಹ ಕೈಗೊಂಡಿದೆ.

ಇನ್ನೂ ಕ್ಷೇತ್ರದಲ್ಲಿ 100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆ, ಆಸ್ಪತ್ರೆಗೆ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಿರುವುದು, ತಾಲೂಕಿನ ವಿವಿಧ ಹಳ್ಳಿಗಳಿಗೂ ಸಹ ರಸ್ತೆ ಸಂಪರ್ಕ ಕಲ್ಪಿಸಿರುವುದು, ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ಪ್ರತಿ ಹಳ್ಳಿಗಳಲ್ಲಿಯೂ ಸಹ ಶುದ್ಧವಾದ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಿರುವುದು, ಈ ಭಾಗದಲ್ಲಿನ ಜನತೆ ಉದ್ಯೋಗ ಅರಸಿಗುಳೆ ಹೋಗುವುದನ್ನು ತಡೆಯಲು
ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಮೂಲಕವಾಗಿ ರೈತರ ಜಮೀನುಗಳಿಗೆ ನೀರಿನ ಸೌಲಭ್ಯ ಒದಗಿಸುವ ನೀರಾವರಿ ಯೋಜನೆ ಹೀಗೆ ಹತ್ತು ಹಲವಾರು ಕಾರ್ಯಗಳನ್ನು ಕಳೆದ 5 ವರ್ಷದ ಆವಧಿಯಲ್ಲಿ ಕೈಗೊಳ್ಳಲಾಗಿದೆ. ಕಾರಣ ಅಭಿವೃದ್ಧಿ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಇನ್ನೂ ಅನೇಕ ಕಾರ್ಯ ನಡೆಯಬೇಕಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸುವಂತೆ ಮನವಿ ಮಾಡಿದರು.

ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿ ಕ್ಷೇತ್ರದಲ್ಲಿ ಆಭಿವೃದ್ಧಿ ಪರವಾಗಿ ಕೆಲಸ ಮಾಡುವ ಶಾಸಕರನ್ನು ಮತದಾರರು ಬೆಂಬಲಿಸಬೇಕಾಗಿದೆ ಎಂದರು.

ಹಡಗಲಿ ಬ್ಲಾಕ್‌ ಕಾಂಗ್ರೆಸ್‌ ಆಧ್ಯಕ್ಷ ಎಂ. ಪರಮೇಶ್ವರಪ್ಪ ಮಾತನಾಡಿದರು. ಸಂದರ್ಭದಲ್ಲಿ ಮುಖಂಡರಾದ ವಾರದ ಗೌಸುಮೊಹದ್ದಿನ್‌, ಆಟವಾಳಗಿ ಕೊಟ್ರೇಶ್‌, ಆರವಳ್ಳಿ ವೀರಣ್ಣ, ಜಿ.ಪಂ ಮಾಜಿ ಸದಸ್ಯ ಜಿ. ವಸಂತ, ತಾ.ಪಂ ಸದಸ್ಯೆ ಶಾರದಮ್ಮ, ಗ್ರಾ.ಪಂ ಅಧ್ಯಕ್ಷೆ ಚನ್ನಮ್ಮ ಇದ್ದರು. 

ಟಾಪ್ ನ್ಯೂಸ್

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.