ಯೋಜನೆಗಳು ಸಮರ್ಪಕ ಬಳಕೆಯಾಗಿಲ್ಲ

Team Udayavani, May 7, 2018, 2:49 PM IST

m5-yojane.jpg

ಪಿರಿಯಾಪಟ್ಟಣ: ನರೇಂದ್ರ ಮೋದಿ ಆಡಳಿತ ವೈಖರಿ ನೋಡಿ ಯುವ ಜನತೆ ಈ ಬಾರಿ ರಾಜ್ಯದಲ್ಲೂ ಕೂಡ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಬೇಕೆಂದು ಹಗಲಿರುಳು ದುಡಿಯುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥ್‌ ತಿಳಿಸಿದರು.

ತಾಲೂಕಿನ ಬೆಟ್ಟದಪುರ ಹೋಬಳಿ ಕೇಂದ್ರದಲ್ಲಿ ಪ್ರಮುಖ ಬೀದಿಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ. ಈ ತಾಲೂಕಿಗೆ ನೀರಾವರಿ ಸೌಲಭ್ಯ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ನೆನಗುದಿಗೆ ಬಿದ್ದಿದೆ.

ಯುವ ಜನತೆಗೆ ಉದ್ಯೋಗ ನೀಡದೆ ನಿರುದ್ಯೋಗಿ ಸಮಸ್ಯೆ ತಾಂಡವವಾಡುತ್ತಿದೆ. ಜೆಡಿಎಸ್‌, ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟು ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ. ಆದ್ದರಿಂದ ಈ ಬಾರಿ ಬಿಜಿಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಪಣ ತೊಟ್ಟಿದ್ದಾರೆ. ಆದ್ದರಿಂದ ತಾಲೂಕಿನ ಜನತೆ ಈ ಬಾರಿ ನನ್ನ ಕೈ ಹಿಡಿಯಲಿದ್ದಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಆರ್‌.ಟಿ.ಸತೀಶ್‌ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿತ್ತು. ಕೇಂದ್ರ ಸರ್ಕಾರ ಸಾವಿರಾರು ಕೋಟಿ ರೂ. ಹಣವನ್ನು ರೈತರಿಗೆ ಭಿಮಾ ಯೋಜನೆ, ರಸ್ತೆ, ಚರಂಡಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿದ್ದರೂ, ರಾಜ್ಯ ಸರ್ಕಾರ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ.

ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಲೆ ಇರುವುದರಿಂದ ಮಂಜುನಾಥ್‌ ಗೆಲುವು ಸಾಧಿಸಿದರೆ ತಾಲೂಕಿನ ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬೆಟ್ಟದಪುರ ಶಕ್ತಿ ಕೇಂದ್ರದ ಸುಂದರ್‌, ಮುಖಂಡರಾದ ಕಿರಣ್‌, ಜಯರಾಮೇಗೌಡ, ದೋಡ್ಡಪ್ಪಗೌಡ, ಶಶಿ, ಮಾದಪ್ಪ, ತೇಜಸ್ವಿದಾಸ್‌, ಪ್ರತಾಪ್‌, ವರುಣ್‌ ರಾಜೆ ಅರಸ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.