ದಲಿತ ಅಸ್ಪೃಶ್ಯರಿಗೆ ಆದ್ಯತೆ: ಪರಮೇಶ್ವರಪ್ಪ

Team Udayavani, May 7, 2018, 5:23 PM IST

bell-3.jpg

ಹಗರಿಬೊಮ್ಮನಹಳ್ಳಿ: ಕಳೆದ ಎರಡು ಅವಧಿಯ ಆಡಳಿತದಿಂದ ಬೇಸತ್ತ ಜನರು ಈ ಬಾರಿ ಶೋಷಿತ ಸಮುದಾಯಕ್ಕೆ ಆದ್ಯತೆ ನೀಡುವ ಮೂಲಕ ಬೆಂಬಲಿಸುವರು ಎಂದು ಪಕ್ಷೇತರ ಅಭ್ಯರ್ಥಿ ಪರಮೇಶ್ವರಪ್ಪ ತಿಳಿಸಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಪಾರ ಬೆಂಬಗಲಿಗರೊಂದಿಗೆ ಬೈಕ್‌ರ್ಯಾಲಿ ನಡೆಸಿ ಮಾತನಾಡಿದ ಅವರು, ಎಸ್‌ಸಿ ಮೀಸಲು ಕ್ಷೇತ್ರವಾಗಿದ್ದರೂ ಕೇವಲ ಒಂದು ಸಮುದಾಯಕ್ಕೆ ಸೌಲಭ್ಯಗಳನ್ನು ಒದಗಿಸುವ ಮಾಜಿ ಶಾಸಕರು ದಲಿತ ಅಸ್ಪೃಶ್ಯರನ್ನು ಕಡೆಗಣಿಸಿದ್ದಾರೆ. ಆದ್ದರಿಂದ ಈ ಬಾರಿ ಅಸ್ಪೃಶ್ಯ ದಲಿತರಿಗೆ ಕ್ಷೇತ್ರದ ಸೇವೆಯನ್ನು ಮಾಡಲು ಅವಕಾಶ ನೀಡಬೇಕು. ಸಾಮಾಜಿಕ ನ್ಯಾಯಕ್ಕೆ ಬೆಲೆ ನೀಡದ ಪಕ್ಷಗಳಿಗೆ ಪಾಠ ಕಲಿಸುವ ದಿನಗಳು ಹತ್ತಿರವಾಗುತ್ತಿವೆ.
 
ಪ್ರಜ್ಞಾವಂತ ಮತದಾರರು ಆಟೋ ಗುರುತಿಗೆ ಮತ ಚಲಾಯಿಸುವ ಮೂಲಕ ಬೆಂಬಲಿಸಬೇಕೆಂದು ಮನವಿ ಮಾಡಿದರು. ಮುಖಂಡರಾದ ಬಲ್ಲಾಹುಣಿ ರಾಮಣ್ಣ, ಜೆ.ಯೋಗಾನಂದ ಮಾತನಾಡಿದರು. ಮುಖಂಡರಾದ ಎಲಿಗಾರ ರವಿ, ಸಂಪತ್‌ ಕುಮಾರ ನಾಯ್ಕ, ದುರುಗಪ್ಪ, ಮರಿಯಪ್ಪ, ಚಾರೆಪ್ಪ, ದಾದಾ ಕಲಂದರ್‌, ಎಣ್ಣಿ ಭಾಷ, ಆನಂದ, ವಿರೇಶ್‌, ಕರಿಯಪ್ಪ ಇತರರಿದ್ದರು.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.