ನಾಶಿಕ್: ಗರ್ಭಿಣಿ ಪತ್ನಿಯನ್ನು ಇರಿದು ಕೊಂದಾತನ ಬಂಧನ
Team Udayavani, May 7, 2018, 7:39 PM IST
ನಾಶಿಕ್ : ಗರ್ಭಿಣಿ ಪತ್ನಿಯನ್ನು ಕಳೆದ ಮೇ 3ರಂದು ಇಲ್ಲಿನ ಅಂಬಾಡ್ ಪ್ರದೇಶದಲ್ಲಿ ಇರಿದು ಕೊಂದ ಪತಿಯನ್ನು ನಾಶಿಕ್ ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಧಿತ ಕೊಲೆ ಆರೋಪಿಯನ್ನು ಪರ್ಭನಿ ಜಿಲ್ಲೆಯ 25 ಹರೆಯದ ಸಾರಿಪುತ್ರ ಪಂಜಾರಾಮ್ ಶಿಂಧೆ ಎಂದು ಗುರುತಿಸಲಾಗಿದೆ. ಈತ ಓರ್ವ ಕಟ್ಟಡ ಕಾರ್ಮಿಕ. ತನ್ನ ಪತ್ನಿಯನ್ನು ಈತ ಕ್ಷುಲ್ಲಕ ಕಾರಣಕ್ಕೆ ಇರಿದು ಕೊಂದಿದ್ದ ಎಂದು ಅಂಬಾಡ್ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ