ಉಗ್ರನಿಗೆ ತಾಯಿಯಿಂದ ಗನ್ ಸೆಲ್ಯೂಟ್!
Team Udayavani, May 8, 2018, 6:00 AM IST
ಶ್ರೀನಗರ: ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ ತನ್ನ ಮಗನಿಗೆ ಗನ್ ಸೆಲ್ಯೂಟ್ ಹೊಡೆದಿರುವ ತಾಯಿಯ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಪಿಯಾನ್ನಲ್ಲಿ ಭಾನುವಾರ ನಡೆದ ಎನ್ಕೌಂಟರ್ನಲ್ಲಿ ಈತ ಸಾವನ್ನಪ್ಪಿದ್ದ. ಈತನ ತಾಯಿ ತನ್ನ ಮಗನನ್ನು ತಬ್ಬಿ, ನಂತರ ಗನ್ ಹಿಡಿದು ಸೆಲ್ಯೂಟ್ ಮಾಡಿದ ದೃಶ್ಯ ವಿಡಿಯೋದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು