ಮೂಲ ಸೌಕರ್ಯವಿಲ್ಲದೆ ಐಟಿ ಕ್ಷೇತ್ರಕ್ಕೆ ಹಿನ್ನಡೆ: ಪ್ರಸಾದ್
Team Udayavani, May 8, 2018, 6:25 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಐದು ವರ್ಷಗಳ ಆಡಳಿತದಲ್ಲಿ ನಗರದಲ್ಲಿ ಸೂಕ್ತ ಮೂಲ ಸೌಕರ್ಯ ಕಲ್ಪಿಸದ ಕಾರಣ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ವರ್ಚಸ್ಸು ಕುಂದಿದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ದೂರಿದರು.
ದೇಶದ ಐಟಿಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ನಗರದ ಕೆರೆಗಳಲ್ಲಿ ಬೆಂಕಿ ಹೊತ್ತಿ ಉರಿಯುತ್ತಿವೆ. ಮಾಲಿನ್ಯ ಮೇರೆ ಮೀರಿದೆ. ಹಾಗಾಗಿ ಐಟಿ ಕ್ಷೇತ್ರದ ಹೊಸ ಸಂಶೋಧನೆಗಳನ್ನು ಕೆರೆಗಳಲ್ಲಿ ಕಾಣುವಂತಾಗಿದೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್