ಬಿಜೆಪಿಗೆ ಸೋಲಿನ ಭಯ,ಐಟಿ ದಾಳಿ ತಿರುಗು ಬಾಣ ಆಗ್ತದೆ; ಸಿಎಂ ಕಿಡಿ

Team Udayavani, May 8, 2018, 12:14 PM IST

cm siddu.jpg

ಮೈಸೂರು: ‘ಬಿಜೆಪಿಯವರಿಗೆ ಸೋಲಿನ ಭಯ ಇದ್ದು, ರಾಜಕೀಯವಾಗಿ ತೊಂದರೆ ಕೊಡಲು ದುರುದ್ದೇಶ ಮತ್ತು ದ್ವೇಷ ದಿಂದ ಐಟಿ ದಾಳಿ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಿಡಿ ಕಾರಿದ್ದಾರೆ. 

ಬಾದಾಮಿಯಲ್ಲಿ  ಕೃಷ್ಣ ಹೆರಿಟೇಜ್‌ ಮತ್ತು ಮಯೂರ ಹೊಟೇಲ್‌ ಮೇಲೆ ಐಟಿ ದಾಳಿ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಿಜೆಪಿ ವಿರುದ್ದ ಕಿಡಿ ಕಾರಿದರು. 

‘ಐಟಿ ದಾಳಿ ಬೇರೆ ಕಡೆ ಯಾಕೆ ಮಾಡುತ್ತಿಲ್ಲ, ಅಮಿತ್‌ ಶಾ ಉಳಿದುಕೊಂಡಲ್ಲಿ ಯಾಕೆ ಮಾಡಿಲ್ಲ? ಯಡಿಯೂರಪ್ಪ ಮೇಲೆ ಯಾಕೆ ಮಾಡಿಲ್ಲ, ಜಗದೀಶ್‌ ಶೆಟ್ಟರ್‌ ಮೇಲೆ ಯಾಕೆ ಮಾಡಿಲ್ಲ?’ ಎಂದರು. 

‘ಎಲ್ಲಾ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಮಾಡಿಸುತ್ತಿದ್ದಾರೆ. ಇದರಿಂದ ಅನುಕೂಲ ಆಗುತ್ತದೆ ಅಂತ ತಿಳಿದುಕೊಂಡಿದ್ದರೆ ಅವರಷ್ಟು ಮೂರ್ಖರು ಬೇರೆ ಯಾರಿಲ್ಲ’ ಎಂದರು. 

‘ನಾನು ರೂಂ ಖಾಲಿ ಮಾಡಿಕೊಂಡು ಬಂದ ಮೇಲೆ ದಾಳಿ ಮಾಡಿದರೆ ಏನು ಸಿಗುತ್ತದೆ. ಹಿಂದಿನ ಯಾವ ಸರ್ಕಾರವೂ ಈ ರೀತಿ ಮಾಡಿಲ್ಲ,ಚುನಾವಣೆ ವೇಳೆ ಈ ರೀತಿ ಮಾಡುತ್ತಾರಾ? ನಾನು ಯಾರಿಗೂ ಹೆದರಿಕೊಳ್ಳುವುದಿಲ್ಲ. ಯಾಕೆ ಹೆದರಿಕೆ, ತಪ್ಪು ಮಾಡಿದರೆ ಅಲ್ವಾ ಹೆದರಿಕೆ’ ಎಂದರು. 

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.