ಛೇರ್ಮನ್‌ ಟೈಟಲ್‌ ಸಾಂಗ್‌ ಬಿಡುಗಡೆ ಮಾಡಿದ ವಿನೋದ್‌


Team Udayavani, May 9, 2018, 11:56 AM IST

Chairman.jpg

ಹಳ್ಳಿ ರಾಜಕೀಯದ ಹಿನ್ನೆಲೆಯಲ್ಲಿ ಈಗಿನ ಯುವಕರಿಗೆ ಸಂದೇಶ ಹೇಳುವಂತಹ ಮತ್ತೂಂದು ಚಿತ್ರ ಈಗ ಬಿಡುಗಡೆಗೆ ಸಿದ್ದವಾಗಿದೆ. “ಛೇರ್ಮನ್‌’ ಎಂಬ ಹೆಸರಿನ ಈ ಚಿತ್ರವನ್ನು ಬಸವರಾಜ್‌ ಹಿರೇಮಠ ನಿರ್ದೇಶಿಸಿದ್ದಾರೆ. ಈ ಹಿಂದೆ “ಅಮರೇಶ್ವರ ಮಹಾತ್ಮೆ’ ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಬಸವರಾಜ್‌ ಹಿರೇಮಠ ಅವರು ಇದೇ ಮೊದಲ ಬಾರಿಗೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ರಾಯಚೂರು, ಬೆಂಗಳೂರು, ಮಂಗಳೂರು ಹಾಗೂ ಹುಬ್ಬಳ್ಳಿ ಸುತ್ತಮುತ್ತ  ಚಿತ್ರೀಕರಣ ನಡೆಸಲಾಗಿದ್ದು, ಕಳೆದ ವಾರವಷ್ಟೇ ಈ ಚಿತ್ರದ ಟೈಟಲ್‌ ಸಾಂಗ್‌ ಅನ್ನು ವಿನೋದ್‌ ಪ್ರಭಾಕರ್‌ ಇತ್ತೀಚೆಗೆ ಬಿಡುಗಡೆ ಮಾಡಿದರು. “ಯಕ್ಕಾ ನಿನ್ನ ಮಗಳು ಚಿಕ್ಕವಳಾಗಲ್ವಾ …’ ಖ್ಯಾತಿಯ ಶಿವು ಬೆರಗಿ ಈ ಚಿತ್ರಕ್ಕೆ  4 ಹಾಡುಗಳನ್ನು ರಚಿಸಿದ್ದಾರೆ. 

ದಾಕ್ಷಾಯಿಣಿ ಮೂವಿ ಮೇಕರ್ ಲಾಂಛನದಲ್ಲಿ  ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಎಸ್‌. ವಿಜಯ್‌ ಛಾಯಾಗ್ರಹಣ, ಶಿವಪರ್ವ ಸಂಗೀತ,  ಹಲಗೂರು ವೆಂಕಟೇಶ್‌ ಸಂಭಾಷಣೆ, ಶಿವು ಬೆರಗಿ ಸಾಹಿತ್ಯವಿದ್ದು, ಮನು, ರಾಜಾಶ್ರೀ, ಅನು, ಮುತ್ತು, ಬಾಲರಾಜ್‌ ವಾಡಿ, ಕುಶನ್‌ ಗೌಡ, ಗವಿ ಕನಕಗಿರಿ, ಶಿವಕುಮಾರ್‌ ಆರಾಧ್ಯ, ಆಶಾನಾಯಕ್‌, ಲಿಖೀತೇಶ್‌, ಪ್ರೇಮ, ಬಸರಾಜ್‌ ತಿರ್ಲಾಪುರ್‌ ಮುಂತಾದವರ ತಾರಾಬಳಗವಿದೆ.

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.