ಲಿಂಗಾಂತರಿ ವರ್ಗದಡಿ ಪ್ಯಾನ್‌ ಕಾರ್ಡಿಗೆ ದಾಖಲೆ ಪತ್ರ ಬೇಕಾಗಿಲ್ಲ: IT

Team Udayavani, May 9, 2018, 3:33 PM IST

Pan-Card-700.jpg

ಹೊಸದಿಲ್ಲಿ : ಲಿಂಗಾಂತರಿ ವರ್ಗದಡಿ ಪ್ಯಾನ್‌ ಕಾರ್ಡ್‌ ಬಯಸಿ ಅರ್ಜಿ ಹಾಕುವವರು ಅಥವಾ ಈಗಿರುವ ಪ್ಯಾನ್‌ ಕಾರ್ಡನ್ನು ಆ ವರ್ಗಕ್ಕೆ ಬದಲಾಯಿಸ ಬಯಸುವವರು ‘ಪುರುಷ ಅಥವಾ ಮಹಿಳೆ ಎರಡೂ ಅಲ್ಲದ’ ತಮ್ಮ ಲಿಂಗಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ಪತ್ರಗಳನ್ನು ಸಲ್ಲಿಸಬೇಕಾಗಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಇಂದು ಬುಧವಾರ ತಿಳಿಸಿದೆ. 

ತಮ್ಮ ತೆರಿಗೆ ಸಂಬಂಧಿತ ವ್ಯವಹಾರಗಳಿಗೆ ಸಂಬಂಧಿಸಿ ಪ್ಯಾನ್‌ ಕಾರ್ಡ್‌ ಪಡೆಯಬಯಸುವ ಲಿಂಗಾಂತರಿಗಳನ್ನು ಸ್ವತಂತ್ರ ವರ್ಗದವರನ್ನಾಗಿ ಪರಿಗಣಿಸುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆ ಕಳೆದ ಎಪ್ರಿಲ್‌ 10ರಂದು ಸಂಬಂಧಿಸಿದ ಐಟಿ ನಿಯಮಗಳಿಗೆ ತಿದ್ದುಪಡಿ ಮಾಡಿದೆ. 

ಈ ವರೆಗೆ ಪುರುಷರು ಮತ್ತು ಮಹಿಳೆಯರಿಗೆ ಮಾತ್ರವೇ ತಮ್ಮ ಲಿಂಗ ವರ್ಗದ ಅರ್ಜಿಯನ್ನು ಪಡೆಯುವುದಕ್ಕೆ ಅವಕಾಶವಿತ್ತು.

ಲಿಂಗಾಂತರಿಗಳು ತಾವು ಪ್ಯಾನ್‌ ಕಾರ್ಡ್‌ ಪಡೆಯುವಲ್ಲಿ ಎದುರಿಸುವ ಸಮಸ್ಯೆಗಳನ್ನು ಅಥವಾ ತಮ್ಮ  ಬಳಿ ಇರುವ ಹಳೆಯ ಪ್ಯಾನ್‌ ಕಾರ್ಡ್‌ಗಳನ್ನು ವ್ಯವಹಾರಕ್ಕೆ ಬಳಸುವಲ್ಲಿ ತಮಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಆದಾಯ ತೆರಿಗೆ ಇಲಾಖೆಯಲ್ಲಿ ಮನವಿ ಮೂಲಕ ನಿವೇದಿಸಿಕೊಂಡಿರುವುದನ್ನು ಪರಿಗಣಿಸಿ ಅವರಿಗಾಗಿ ಸ್ವತಂತ್ರ ವರ್ಗವನ್ನು ರೂಪಿಸಲು ಐಟಿ ನಿಯಮಗಳಿಗೆ ಸಿಬಿಡಿಟಿ ತಿದ್ದುಪಡಿಯನ್ನು ತಂದಿತು. 

ಹತ್ತು ಅಂಕಗಳ ಪ್ಯಾನ್‌ ಕಾರ್ಡ್‌ ಎನ್ನುವುದು ಐಟಿ ಇಲಾಖೆಯು ವ್ಯಕ್ತಿಗಳಿಗೆ ನೀಡುವ ಆಲ್ಫಾನ್ಯೂಮರಿಕ್‌ ಕಾರ್ಡ್‌ ಆಗಿರುತ್ತದೆ. ನ್ಯಾಶನಲ್‌ ಸೆಕ್ಯುರಿಟೀಸ್‌ ಡೆಪಾಸಿಟರಿ ಲಿಮಿಡೆಡ್‌ (ಎನ್‌ಎಸ್‌ಡಿಎಲ್‌) ಮತ್ತು ಯುಟಿಐ ಇನ್‌ಫ್ರಾಸ್ಟ್ರಕ್ಚರ್‌ ಟೆಕ್ನಾಲಜಿ ಆ್ಯಂಡ್‌ ಸರ್ವಿಸಸ್‌ ಲಿಮಿಟೆಡ್‌ (ಯುಟಿಐಟಿಎಸ್‌ಎಲ್‌) ಗೆ ಐಟಿಡಿ ಪರವಾಗಿ ಪ್ಯಾನ್‌ ಕಾರ್ಡ್‌ ಸಿದ್ಧಪಡಿಸಿ ನೀಡುವ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ. 

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.