ಎಲ್ಲ ರಂಗಗಳಲ್ಲೂ ಕಾಂಗ್ರೇಸ್‌ ವಿಫ‌ಲ

Team Udayavani, May 10, 2018, 11:42 AM IST

blore-8.jpg

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಆಮಿತ್‌ ಶಾ ನಗರದಲ್ಲಿ ರೋಡ್‌ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಇಡೀ ದಿನ ಪಕ್ಷದ ನಾಯಕರು ಹಾಗೂ ಸ್ಥಳೀಯ ಅಭ್ಯರ್ಥಿಗಳ ಜತೆಗೂಡಿ ರೋಡ್‌ ಶೋ ನಡೆಸಿದ ಅಮಿತ್‌ ಶಾ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬದಲಿಸಿ ಬಿಜೆಪಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಸರ್ವಜ್ಞನಗರ ಕ್ಷೇತ್ರದ ಕಮ್ಮನಹಳ್ಳಿಯಲ್ಲಿ ಎಂ.ಎನ್‌.ರೆಡ್ಡಿ ಪರ, ಶಿವಾಜಿನಗರ ಸಂಪಂಗಿರಾಮ ನಗರದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪರ, ಶಾಂತಿನಗರದ ಜೋಗುಪಾಳ್ಯದಲ್ಲಿ ವಾಸುದೇವ ಮೂರ್ತಿ ಪರ ಮತಯಾಚನೆ ಮಾಡಿದರು. ನಂತರ ಮಹದೇವಪುರ ಕ್ಷೇತ್ರದಲ್ಲಿ ಅರವಿಂದ ಲಿಂಬಾವಳಿ ಪರ ಪ್ರಚಾರ ಕೈಗೊಂಡರು. ಸಂಸದ ಪಿ.ಸಿ.ಮೋಹನ್‌ ಉಪಸ್ಥಿತರಿದ್ದರು.

ರೋಡ್‌ ಶೋ ವೇಳೆ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಎಲ್ಲ ರಂಗಗಳಲ್ಲಿ ವಿಫ‌ಲವಾಗಿದ್ದು ಬಿಜೆಪಿ ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಸಹಕರಿಸಿ. ಕೇಂದ್ರದಲ್ಲಿ ನರೇಂದ್ರಮೋದಿ ಅವರ ನೇತೃತ್ವದ ಸರ್ಕಾರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿದ್ದು, ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದರೆ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗ ಹಾಗೂ ಅಕ್ರಮಗಳ ಮೂಲಕ ಚುನಾವಣೆ ಗೆಲ್ಲಲು ಮುಂದಾಗಿದೆ. ಇದಕ್ಕೆ ತಕ್ಕ ಪಾಠ ಸಿಗಲಿದೆ. ರಾಜ್ಯದ ಮತದಾರರು ಬುದ್ಧಿವಂತರಾಗಿದ್ದು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು. 

ಸರ್ವಜ್ಞನಗರದಲ್ಲಿ ರೋಡ್‌ ಶೋ ವೇಳೆ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಪೊರಕೆ ಹಿಡಿದು ತಮ್ಮ ಅಭ್ಯರ್ಥಿ ಪರ ಘೋಷಣೆ ಹಾಕಿದರು. ಅಮಿತ್‌ ಶಾ ನಗುತ್ತಲೇ ಮುಂದೆ ಸಾಗಿದರು. ಆದರೆ, ರೋಡ್‌ ಶೋ ನಲ್ಲಿದ್ದ ಬಿಜೆಪಿ ಕಾರ್ಯಕರ್ತನೊಬ್ಬ ಎಎಪಿ ಕಾರ್ಯಕರ್ತರಿಗೆ ಚಪ್ಪಲಿ ತೋರಿದ ತಕ್ಷಣವೇ ನಾಯಕರು ಆತನನ್ನು ಸುಮ್ಮನಾಗಿಸಿದರು. 

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.