ಅಪಪ್ರಚಾರಗಳಿಗೆ ಕಿವಿಗೊಡದೆ ಬಹುಮತ ನೀಡಿ

Team Udayavani, May 11, 2018, 2:31 PM IST

m5-apaprach.jpg

ತಿ.ನರಸೀಪುರ: ಹೈಕಮಾಂಡನ್ನೇ ಓವರ್‌ಟೇಕ್‌ ಮಾಡಿ, ಶಾಸಕಾಂಗ ಸಭೆ ನಡೆಯುವ ಮೊದಲೇ ಮುಂದಿನ ಮುಖ್ಯಮಂತ್ರಿ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯಗೆ ಪಾಠ ಕಲಿಸಲು ಸ್ವಾಭಿಮಾನಿ ದಲಿತ ಸಮುದಾಯಗಳು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕೆಂದು ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್‌ಪ್ರಸಾದ್‌ ಹೇಳಿದರು.

ತಾಲೂಕಿನ ಸೋಸಲೆ ಗ್ರಾಮದಲ್ಲಿ ಸಂಜೆ ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಪರ ಮತಯಾಚಿಸಿ ಮಾತನಾಡಿದ ಅವರು, ಸಾರ್ವತ್ರಿಕ ವಿಧಾನಸಭಾ ಚುನಾವಣೆ ಇನ್ನೂ ಮುಗಿದಿಲ್ಲ. ಫ‌ಲಿತಾಂಶವೂ ಪ್ರಕಟಗೊಂಡಿಲ್ಲವಾದರೂ ಆಗಲೇ ಮುಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ನಾನೇ ಸಿಎಂ ಅನ್ನುತ್ತಿರುವ ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸಲು ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸದೆ ಬಿಜೆಪಿ ಅಭ್ಯರ್ಥಿಗಳನ್ನು ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಕರೆ ನೀಡಿದರು.

ತಿ.ನರಸೀಪುರ ಕ್ಷೇತ್ರದಲ್ಲಿನ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಲ್ಪ ಅಂತರದಲ್ಲಿ ಮಾತ್ರ ಗೆದ್ದಿತ್ತು. ಬಿಜೆಪಿ ಅಭ್ಯರ್ಥಿಯಾಗಿರುವ ಎಸ್‌.ಶಂಕರ್‌ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳಿಗಿಂತಲೂ ಬಲಿಷ್ಠವಾಗಿದ್ದು, ಎಲ್ಲಾ ವರ್ಗದ ಜನರ ಮತಗಳನ್ನು ಪಡೆದುಕೊಂಡು ಈ ಬಾರಿ ಗೆಲ್ಲಲಿದ್ದಾರೆ. ದಲಿತ ಸಮುದಾಯಗಳು ಅಪ್ರಚಾರಕ್ಕೆ ಅವಕಾಶ ನೀಡದೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಆಯ್ಕೆ ಮಾಡಬೇಕೆಂದು ಪ್ರಸಾದ್‌ ಮನವಿ ಮಾಡಿದರು.

ಈ ವೇಳೆ ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ಎಂಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಜಿಪಂ ಮಾಜಿ ಸದಸ್ಯ ಕೆ.ಸಿ.ಲೋಕೇಶ್‌, ಸೋಸಲೆ ಪಿಎಸಿಸಿಎಸ್‌ ಅಧ್ಯಕ್ಷ ಎಂ.ಪರಶಿವಮೂರ್ತಿ, ಮುಖಂಡರಾದ ಎಸ್‌.ಮಹೇಶ್‌ಕುಮಾರ್‌, ಕೆಂಡನಕೊಪ್ಪಲು ಕುಮಾರ, ಸೋಸಲೆ ಮಂಜುನಾಥ, ಮುತ್ತುರಾಜು ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.