ಶಾಸಕ ಮುನಿರತ್ನಗೆ ಜಾಮೀನು ಮಂಜೂರು

Team Udayavani, May 15, 2018, 12:21 PM IST

hejmady accident 1.jpg

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮತದಾರ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪ ಪ್ರಕರಣದ ಆರೋಪಿ, ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ 14ನೇ ಆರೋಪಿಯಾಗಿರುವ ಮುನಿರತ್ನ ಸೋಮವಾರ ಎಸಿಎಂಎಂ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಮುನಿರತ್ನ ಪರ ವಕೀಲರು ಹಾಗೂ ಸರ್ಕಾರಿ ವಕೀಲರ ವಾದ -ಪ್ರತಿವಾದ ಆಲಿಸಿದ ನ್ಯಾಯಾಲಯ, ತನಿಖೆಗೆ ಸಹಕರಿಸಬೇಕು, ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.

ಜಾಲಹಳ್ಳಿಯ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ 9564 ಮತದಾರ ಚೀಟಿಗಳನ್ನು ಸಂಗ್ರಹಿಸಿದ್ದ ಆರೋಪ ಸಂಬಂಧ 14 ಮಂದಿಯ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿರುವ ಜಾಲಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ 14ನೇ ಆರೋಪಿಯಾಗಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಆರ್‌.ಆರ್‌ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.