ಆಂಧ್ರ: ದೋಣಿ ಮುಳುಗಿ 23 ಮಂದಿ ಸಾವು ? 17 ಮಂದಿ ರಕ್ಷಣೆ


Team Udayavani, May 16, 2018, 6:45 AM IST

andhra-pradesh.jpg

ಹೈದರಾಬಾದ್‌: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ದೋಣಿ ಮುಳುಗಿ ಕನಿಷ್ಠ 23 ಮಂದಿ
ಸಾವಿಗೀಡಾಗಿದ್ದಾರೆ ಎಂದು ಶಂಕಿಸಲಾಗಿದೆ.

ಜಿಲ್ಲೆಯ ದೇವಿಪಟ್ಟಣಂ ಬ್ಲಾಕ್‌ನ ಮಂಟೂರ್‌ ಗ್ರಾಮದಲ್ಲಿ ಈ ದುರಂತ ನಡೆದಿದೆ. ಮುಳುಗಿರುವ 20 ಮಂದಿಯ ಪೈಕಿ ಮದುವೆಗೆ ತೆರಳುವವರಾಗಿದ್ದಾರೆ. ಇಬ್ಬರು ಮಹಿಳೆಯರೂ ಸೇರಿದಂತೆ 10 ಮಂದಿ ಗೋದಾವರಿ ನದಿ ದಡವನ್ನು ಈಜಿ ಸೇರಿದ್ದಾರೆ. ದೋಣಿಯಲ್ಲಿ ಒಟ್ಟು 50 ಮಂದಿ ಪ್ರಯಾಣಿಕರು ಇದ್ದರು. ಸ್ಥಳೀಯರು, ಎನ್‌ಡಿಆರ್‌ಎಫ್ ಮುಳುಗಿರುವವರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದುರಂತದ ಬಗ್ಗೆ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.

 17 ಮಂದಿಯನ್ನು  ರಕ್ಷಿಸಲಾಗಿದ್ದು ಇನ್ನೂ 23 ಮಂದಿ ನಾಪತ್ತೆಯಾಗಿದ್ದು ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತ ಪಡಿಸಲಾಗಿದೆ. 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.