ವಾರಾಣಸಿಯಲ್ಲಿ ಫೈ ಓವರ್‌ ಕುಸಿದು 18 ಮಂದಿ ಸಾವು 


Team Udayavani, May 16, 2018, 6:20 AM IST

varanasi-flyover.jpg

ನವದೆಹಲಿ/ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈ ಓವರ್‌ ಕುಸಿದು ಬಿದ್ದ ಪರಿಣಾಮವಾಗಿ 18 ಮಂದಿ ಅಸುನೀಗಿದ್ದಾರೆ. ಇತರ ಹಲವಾರು ಮಂದಿ ಗಾಯಗೊಂಡಿದ್ದಾರೆ. 18ಕ್ಕೂ ಅಧಿಕ ಮಂದಿ ಅವಶೇಷಗಳ ಎಡೆಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

ಎರಡು ಪಿಲ್ಲರ್‌ಗಳು ಕುಸಿದ ಕಾರಣ ಈ ಘಟನೆ ನಡೆದಿದೆ. ವಾರಾಣಸಿಯ ದಂಡು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಒಂದು ಬಸ್‌,ಹಲವಾರು ಕಾರುಗಳು ಅವಶೇಷಗಳ ಎಡೆಯಲ್ಲಿದೆ.

ಸುದ್ದಿ ತಿಳಿದ ತಕ್ಷಣ ಫೈಜಾಬಾದ್‌ ಜಿಲ್ಲಾಡಳಿತ, ರಾಷ್ಟೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಆರ್‌ಎಫ್)ದ
ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಗ್ಯಾಸ್‌ ಕಟ್ಟರ್‌ಗಳನ್ನು ಬಳಕೆ ಮಾಡಿಕೊಂಡು ಕಾಂಕ್ರಿಟ್‌ ಪಿಲ್ಲರ್‌ಗಳನ್ನು ತುಂಡು ಮಾಡಿ ತೆಗೆಯುವ ಕಾರ್ಯ
ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ. ಜತೆಗೆ ಉತ್ತರ ಪ್ರದೇಶ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಜತೆಗೆ ಫೋನ್‌ನಲ್ಲಿ ಮಾತನಾಡಿ ತಾಜಾ ಮಾಹಿತಿ ಪಡೆದುಕೊಂಡಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ನಿರ್ಮಾಣ ಸಂಸ್ಥೆಯೇ ಕಾಮಗಾರಿ ಉಸ್ತುವಾರಿ ವಹಿಸಿಕೊಂಡಿದೆ. ಘಟನೆಯ
ಬಗ್ಗೆ ತನಿಖೆ ನಡೆಸಿ 48 ಗಂಟೆಗಳಲ್ಲಿ ವರದಿ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.