ಹೈಡ್ರಾಮಾ; ಎಚ್ ಡಿ ಕುಮಾರಸ್ವಾಮಿ ಜತೆ ಬಿಜೆಪಿ ನಾಯಕರ ಚರ್ಚೆ?

Team Udayavani, May 16, 2018, 11:16 AM IST

javewdkar.jpg

ಬೆಂಗಳೂರು:ರಾಜ್ಯ ವಿಧಾನಸಭೆಗೆ ಅತಂತ್ರ ತೀರ್ಪು ಹೊರಬಿದ್ದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ರಾಜ್ಯದ ರಾಜಕೀಯ ಬೆಳವಣಿಗೆ ಕ್ಷಣ, ಕ್ಷಣಕ್ಕೂ ತಿರುವು ಪಡೆಯುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಏತನ್ಮಧ್ಯೆ ನಾನು ಯಾವುದೇ ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಬೆಳಗ್ಗೆ ಬಿಜೆಪಿಯ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಧರ್ಮೇಂದ್ರ ಪ್ರಧಾನ್, ಜೆಪಿ ನಡ್ಡಾ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮೈತ್ರಿ ಕುರಿತಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜತೆ ಮಾತನಾಡಿ ಎಂದು ಬಿಜೆಪಿ ಮುಖಂಡರಿಗೆ ಕುಮಾರಸ್ವಾಮಿ ಸಲಹೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಮಾತುಕತೆ ಬಗ್ಗೆ ಕುಮಾರಸ್ವಾಮಿ ಹಾಗೂ ಜಾವ್ಡೇಕರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಟಾಪ್ ನ್ಯೂಸ್

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.