ಬಾಂಗ್ಲಾ ಮಾಜಿ ಪ್ರಧಾನಿ ಜಿಯಾಗೆ ಸುಪ್ರೀಂ ಕೋರ್ಟ್‌ ಜಾಮೀನು

Team Udayavani, May 16, 2018, 11:42 AM IST

khaleda-zia-700.jpg

ಢಾಕಾ : ಭ್ರಷ್ಟಾಚಾರ ಪ್ರಕರಣದಲ್ಲಿ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರಿಗೆ ಇಂದು ಬುಧವಾರ ದೇಶದ ಸರ್ವೋಚ್ಚ ನ್ಯಾಯಾಲಯ, ಹೈಕೋರ್ಟಿನ ಆದೇಶವನ್ನು ಎತ್ತಿ ಹಿಡಿದು, ಜಾಮೀನು ಮಂಜೂರು ಮಾಡಿದೆ. 

ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿರುವ ಹೊರತಾಗಿಯೂ ಜಿಯಾ ಅವರಿಗೆ ಜೈಲಿನಿಂದ ಹೊರಬರಲು ಸಾಧ್ಯವಾಗದು; ಏಕೆಂದರೆ ಇನ್ನೂ ಆರು ಭ್ರಷ್ಟಾಚಾರದ ಪ್ರಕರಣಗಳು ಆಕೆಯ ವಿರುದ್ಧ ಇತ್ಯರ್ಥಕ್ಕೆ ಬಾಕಿ ಇವೆ ಎಂದು ಜಿಯಾ ಅವರ ವಕೀಲರು ತಿಳಿಸಿದ್ದಾರೆ. 

ಜಿಯಾಗೆ ಜಾಮೀನು ಮಂಜೂರು ಮಾಡುವ ಹೈಕೋಟ್‌ರ ಆದೇಶವನ್ನು ಸರ್ವೋಚ್ಚ ನ್ಯಾಯಾಲಯದ ವರಿಷ್ಠ ನ್ಯಾಯಮೂರ್ತಿ ಸೈಯದ್‌ ಮಹಮೂದ್‌ ಹುಸೇನ್‌ ನೇತೃತ್ವದ ನಾಲ್ವರು ಸದಸ್ಯರ ಮೇಲ್ಮನವಿ ವಿಭಾಗೀಯ ಪೀಠ ಎತ್ತಿ ಹಿಡಿದು ಜಾಮೀನು ನೀಡಿತು. 

ಜಿಯಾ ಆರ್‌ಫ‌ನೇಜ್‌ ಟ್ರಸ್ಟ್‌ ಭ್ರಷ್ಟಾಚಾರ ಪ್ರಕರಣದಲ್ಲಿ  ದೋಷಿ ಎಂದು ಪರಿಗಣಿಸಲ್ಪಟ್ಟು ನೀಡಲಾಗಿರುವ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಜಿಯಾ ಸಲ್ಲಿಸಿರುವ ಮೇಲ್ಮನವಿಯನ್ನು  ಜು.31ರ ಒಳಗೆ ಇತ್ಯರ್ಥಪಡಿಸುವಂತೆ ಹೈಕೋರ್ಟಿಗೆ ಸರ್ವೋಚ್ಚ ನ್ಯಾಯಾಲಯ ಇದೇ ಸಂದರ್ಭದಲ್ಲಿ  ಆದೇಶಿಸಿತು. 

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.