ನೆರವು ಬಗ್ಗೆ ಆತಂಕ: ಅಮೆರಿಕ
Team Udayavani, May 17, 2018, 6:45 AM IST
ವಾಷಿಂಗ್ಟನ್: ಚೀನ ಸರಕಾರ ಕೈಗೊಂಡಿರುವ “ಒನ್ ರೋಡ್ ಒನ್ ಬೆಲ್ಟ್’ (ಒಬಿಒಆರ್)ಯೋಜನೆಗೆ ಹಣಕಾಸು ನೆರವು ಯೋಜನೆಯು ಅದು ಹಾದು ಹೋಗುವ ರಾಷ್ಟ್ರದ ಸಾರ್ವಭೌಮತ್ವದ ಮೇಲೆ ಪ್ರಭಾವ ಬೀರಲಿದೆ ಎಂದು ಅಮೆರಿಕ ಆತಂಕ ವ್ಯಕ್ತಪಡಿಸಿದೆ.
ಈ ಯೋಜನೆಯಿಂದಾಗಿ ಸಾಲದ ಸುಳಿಗೆ ಸಿಲುಕದಂತೆ ಇಂಡೋ-ಪೆಸಿಫಿಕ್ ವಲಯದ ರಾಷ್ಟ್ರಗಳು ಎಚ್ಚರಿಕೆ ವಹಿಸಬೇಕು ಎಂದು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ವ್ಯವಹಾರಗಳ ಖಾತೆ ಸಹಾಯಕ ಸಚಿವ ಅಲೆಕ್ಸ್ ವಾಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ