ಗೌರಿ ಹೊಳೆಯ ಸೇತುವೆ ಶಿಥಿಲ, ಪಿಲ್ಲರ್‌ ಕುಸಿಯುವ ಅಪಾಯ

Team Udayavani, May 17, 2018, 12:29 PM IST

17-may-10.jpg

ಸವಣೂರು: ಪುತ್ತೂರು ತಾ| ಪಾಲ್ತಾಡಿ ಗ್ರಾಮ ಹಾಗೂ ಸುಳ್ಯ ತಾ| ನ ಪೆರುವಾಜೆ ಗ್ರಾಮವನ್ನು ಜೋಡಿಸುವ ಗೌರಿ ಹೊಳೆಗೆ ಅಡ್ಡಲಾಗಿ ನಿರ್ಮಿಸಿದ ಏಕೈಕ ಸೇತುವೆಯೊಂದು ತೀರಾ ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿಯುವ ಹಂತಕ್ಕೆ ಬಂದಿದ್ದು, ಈ ಭಾಗದ ಜನರು ಸಂಪರ್ಕ ಕಡಿತದ ಭೀತಿ ಎದುರಿಸುತ್ತಿದ್ದಾರೆ. ಸೇತುವೆಯ ಪಿಲ್ಲರ್‌ ಶಿಥಿಲಾವಸ್ಥೆಗೆ ತಲುಪಿದ್ದು, ಜನರು ಭೀತಿಯಿಂದಲೇ ಸಾಗ ಬೇಕಾದ ಪರಿಸ್ಥಿತಿಯಿದೆ.

ಅಪಾಯಕಾರಿ
ಸೇತುವೆಯ ಎರಡೂ ಬದಿಯಲ್ಲೂ ಸರಿಯಾದ ತಡೆಗೋಡೆ ಇಲ್ಲದೇ ಇರುವುದರಿಂದ ಮಳೆಗಾಲದಲ್ಲಿ ವಾಹನ ಸವಾರರಿಗೆ, ಪುಟ್ಟ ಮಕ್ಕಳಿಗೆ ಅಪಾಯಕಾರಿ ಸ್ಥಿತಿಯನ್ನು ತಂದೊಡ್ಡಿದೆ. ಮಳೆಗಾಲದಲ್ಲಿ ಹೊಳೆಯಲ್ಲಿ ನೀರು ತುಂಬಿ ಹರಿಯುತ್ತಿರುವುದರಿಂದ ಸ್ವಲ್ಪ ಎಡವಟ್ಟಾದರೂ ಜೀವಕ್ಕೆ ಅಪಾಯ ತಂದೊಡ್ಡುವ ಸ್ಥಿತಿಯಲ್ಲಿದೆ.

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಇಲ್ಲಿ ಸುಮಾರು 25 ವರ್ಷಗಳ ಹಿಂದೆ ಜನರ ಬೇಡಿಕೆಯಂತೆ ಇಲ್ಲಿ ಕಿರು ಸೇತುವೆಯೊಂದನ್ನು ನಿರ್ಮಿಸಲಾಗಿತ್ತು. ಗುಣಮಟ್ಟದ ಕೊರತೆ, ನೀರಿನ ಪ್ರಮಾಣ ಹೆಚ್ಚಳದಿಂದ ಈ ಸೇತುವೆ ಈಗ ಕುಸಿಯುವ ಹಂತಕ್ಕೆ ಬಂದು ತಲುಪಿದೆ.

ಇದು ಕಿರು ಸೇತುವೆಯಾದ ಕಾರಣ ಘನ ವಾಹನಗಳು ಹೋಗುವಂತಿಲ್ಲ. ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ ಪಾಲ್ತಾಡಿ ಭಾಗದಿಂದ ಸವಣೂರು, ಕಾಣಿಯೂರು, ಪೆರುವಾಜೆಗೆ ಹೋಗಲು ಪುತ್ತೂರು ಅಥವಾ ಬೆಳ್ಳಾರೆ ಮೂಲಕ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಬರಲಿದೆ.

ಈ ಸೇತುವೆ ದಾಟಿ ಮಕ್ಕಳು ಚೆನ್ನಾವರ ಕಿ.ಪ್ರಾ. ಶಾಲೆ, ಮುಕ್ಕೂರು ಹಿ.ಪ್ರಾ. ಶಾಲೆ, ಸವಣೂರು, ಪೆರುವಾಜೆ ಕಾಲೇಜುಗಳಿಗೆ ಹೋಗುತ್ತಿದ್ದಾರೆ. ಯಾವ ಸಂದರ್ಭದಲ್ಲಿ ಅಪಾಯ ತಂದೊಡ್ಡಬಹುದು ಎಂಬುದನ್ನು ಊಹಿಸಲು ಅಸಾಧ್ಯ. 

 ಈ ಬಾರಿ ನಿರ್ಮಾಣ
ಈ ಬಾರಿ ಖಂಡಿತವಾಗಿಯೂ ಸೇತುವೆ ನಿರ್ಮಾಣ ಕಾಮಗಾರಿ ನಡೆಯಲಿದೆ. ಶಾಸಕರು ಭರವಸೆ ನೀಡಿದ್ದಾರೆ. ಶಾಸಕ ಅಂಗಾರರು ನೀಡಿದ ಭರವಸೆ ಈಡೇರುವ ಆಶಯ ನಮ್ಮದು.
ಧೀರಜ್‌ ರೈ ಚೆನ್ನಾವರ
  ಅಭ್ಯುದಯ ಯುವಕ ಮಂಡಲದ ಕಾರ್ಯದರ್ಶಿ

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.