ಜೂ.28ರಿಂದ ಗೋವಾ, ಕೊಚ್ಚಿಗೆ ಹುಬ್ಬಳ್ಳಿಯಿಂದ ವಿಮಾನ ಸೇವೆ


Team Udayavani, May 17, 2018, 4:51 PM IST

17-may-21.jpg

ಹುಬ್ಬಳ್ಳಿ: ಇಂಡಿಗೋ ವಿಮಾನಯಾನ ಕಂಪೆನಿ ಹುಬ್ಬಳ್ಳಿಯಿಂದ ಕೊಚ್ಚಿ ಹಾಗೂ ಗೋವಾಕ್ಕೆ ಜೂ.28ರಿಂದ ಪ್ರತಿದಿನ ವಾಯುಯಾನ ಸೇವೆ ಆರಂಭಿಸಲಿದೆ. ಜು. 28ರಿಂದ ಹುಬ್ಬಳ್ಳಿಯಿಂದ ಚೆನ್ನೈ, ಅಹ್ಮದಾಬಾದ್‌ ಹಾಗೂ ಬೆಂಗಳೂರಿಗೆ ಸೇವೆ ಒದಗಿಸಲಿದೆ. ಬುಕ್ಕಿಂಗ್‌ ಆರಂಭಗೊಂಡಿದ್ದು, ಆರಂಭಿಕ ಕೊಡುಗೆಯಾಗಿ 1299ರೂ. ಪ್ರಯಾಣ ದರ ನಿಗದಿಪಡಿಸಲಾಗಿದೆ.

ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ 52ನೇ ತಾಣವಾಗಿ ಹುಬ್ಬಳ್ಳಿಯನ್ನು ಪ್ರಕಟಿಸಿದೆ. ತಮ್ಮ ಪ್ರಯಾಣವನ್ನು ಯೋಜಿಸುವ ಗ್ರಾಹಕರು ಟಿಕೆಟ್‌ಗಳನ್ನು ಅಧಿಕೃತ ವೆಬ್‌ಸೈಟ್‌  www.goindigo.in ಇಲ್ಲಿ ಬುಕ್‌ ಮಾಡಬಹುದು ಎಂದು ಇಂಡಿಗೋ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.