ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಅಧಿಸೂಚನೆ ಪ್ರಕಟ 

Team Udayavani, May 18, 2018, 6:50 AM IST

central-election-commission.jpg

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಬಿ.ಎನ್‌.ವಿಜಯಕುಮಾರ್‌ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ದಿನಾಂಕ ಪ್ರಕಟಿಸಿ, ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಅಧಿಕೃತವಾಗಿ ಅದು ಮೇ 18ಕ್ಕೆ ಘೋಷಣೆಯಾಗಲಿದೆ. ಚುನಾವಣಾ ಆಯೋಗದ ಅಧಿಸೂಚನೆಯಂತೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಜೂನ್‌ 11ರಂದು ಮತದಾನ ನಡೆಯಲಿದ್ದು, ಜೂ.13ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ. ಇದಕ್ಕಾಗಿ ನಾಮಪತ್ರ ಸಲ್ಲಿಕೆಗೆ ಮೇ 25 ಕೊನೇ ದಿನಾಂಕವಾಗಿದ್ದು, ಮೇ 26ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 

ನಾಮಪತ್ರ ವಾಪಸ್‌ ಪಡೆಯಲು ಮೇ 28 ಕೊನೇ ದಿನವಾಗಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ನಿಗದಿಯಾದಂತೆ ಜಯನಗರ ಕ್ಷೇತ್ರದಲ್ಲೂ ಮೇ 12ರಂದು ಮತದಾನ ನಡೆಯಬೇಕಿತ್ತು. 

ಆದರೆ, ಬಿಜೆಪಿ ಅಭ್ಯರ್ಥಿ ಹಾಗೂ ಕ್ಷೇತ್ರದ ಹಾಲಿ ಶಾಸಕ ಬಿ.ಎನ್‌.ವಿಜಯಕುಮಾರ್‌ ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಈಗ ಬಿಜೆಪಿಯಿಂದ ಮಾತ್ರ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ಉಳಿದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದವರೇ ಆಗಿರುತ್ತಾರೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.