ರಾಜ್ಯದ ಹಲವೆಡೆ ಮಳೆ,ಸಿಡಿಲಿಗೆ ಕುರಿಗಾಹಿ ಬಲಿ

Team Udayavani, May 18, 2018, 6:55 AM IST

rain-800.jpg

ಮಂಗಳೂರು/ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗಿದ್ದು, ಗದಗ ಜಿಲ್ಲೆಯ ರೋಣದಲ್ಲಿ ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟಿದ್ದಾನೆ.

ಮೃತನನ್ನು ರೋಣದ ಹಳಕಾರಿ ಕಾಲೋನಿ ನಿವಾಸಿ ಸೋಮಶೇಖರ ಕೊಳ್ಳಿ (24) ಎಂದು ಗುರುತಿಸಲಾಗಿದೆ. ಕುರಿ ಮೇಯಿಸುತ್ತಿರುವಾಗ ಸಿಡಿಲು ಬಡಿದಿದೆ. ಇದೇ ವೇಳೆ, ಗಜೇಂದ್ರಗಡ ತಾಲೂಕಿನ ಕಲ್ಲಿಗನೂರು ಗ್ರಾಮದಲ್ಲಿ 8 ಕುರಿಗಳು ಸಿಡಿಲಿಗೆ ಆಹುತಿಯಾಗಿವೆ. 

ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶ, ಬಳ್ಳಾರಿ ಜಿಲ್ಲೆ ಹೊಸಪೇಟೆ ಸುತ್ತಮುತ್ತ ಗುಡುಗು ಸಹಿತ ಸುರಿದ ಮಳೆಗೆ ಗಿಡಗಳು, ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಗುರುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕುಂದಾಪುರ, ಶಿರಹಟ್ಟಿ ಮತ್ತು ಬೇಗೂರಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ ತಲಾ 3 ಸೆಂ.ಮೀ.ಮಳೆ ಸುರಿಯಿತು. 

ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 41 ಡಿ.ಸೆ.ತಾಪಮಾನ ದಾಖಲಾಯಿತು. ಈ ಮಧ್ಯೆ, ಇನ್ನೆರಡು ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.